ಕನಕಗಿರಿ: ‘ಶೈಕ್ಷಣಿಕ ಕ್ರಾಂತಿ ಹರಿಕಾರ ಜ್ಯೋತಿಬಾ ಫುಲೆ ಸಾಮಾಜಿಕ ಸುಧಾರಣೆಗಳ ಮೂಲಕ ಧಾರ್ಮಿಕ ಮೌಢ್ಯಗಳ ವಿರುದ್ಧವು ಚಳುವಳಿ ನಡೆಸಿದರು’ ಎಂದು ತಾವರಗೇರಾದ ಬುದ್ಧ ವಿಹಾರ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರದ ಸಂಪನ್ಮೂಲ ವ್ಯಕ್ತಿ ಎರಿಸ್ವಾಮಿ ತಿಳಿಸಿದರು.

ಪಟ್ಟಣದ ಪಂಪಣ್ಣ ಶರಣಪ್ಪ ಗುಗ್ಗಳಶೆಟ್ರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜ್ಯೋತಿಬಾ ಫುಲೆ ಅವರ 200ನೇ ಜನ್ಮದಿನದ ನಿಮಿತ್ತ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಶಿಕ್ಷಣ ಖಾಸಗೀಕರಣ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚಲಾಗುತ್ತಿದೆ. ಶಾಲೆ, ಕಾಲೇಜುಗಳು ಕನಿಷ್ಠ ಮೂಲ ಸೌಕರ್ಯಗಳಿಂದ ವಂಚಿತವಾಗಿವೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಲೇಜಿನ ಪ್ರಭಾರ ಪ್ರಾಂಶುಪಾಲ ಬಜರಂಗಬಲಿ, ಪ್ರಾಧ್ಯಾಪಕ ಬಾಲಾಜಿ, ಬೆಟ್ಟಪ್ಪ ಯತ್ನಟ್ಟಿ, ಬಸವಂತಪ್ಪ ಚವ್ಹಾಣ, ಪ್ರಾಧ್ಯಾಪಕರಾದ ರಕ್ಷಿತ್.ಎ, ಲಲಿತಾ ಎನ್.ಕೆ, ವೀರೇಶ.ಕೆ, ಸಂಗಮೇಶ, ನಫೀಸ್ ಬಾನು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-35-524240722

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.