ಕಾರ್ಕಳ: ಇಲ್ಲಿನ ಭುವನೇಂದ್ರ ಕಾಲೇಜಿನಲ್ಲಿ ಈಚೆಗೆ ನೂತನ ಕಂಪ್ಯೂಟರ್ ಲ್ಯಾಬ್- 4ರ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಉದ್ಘಾಟಿಸಿದ ಮಾಹೆ ಮಣಿಪಾಲದ ಉಪ ಕುಲಪತಿ ಡಾ.ಶರತ್ ಕುಮಾರ್ ರಾವ್ ಮಾತನಾಡಿ, ‘ತಂತ್ರಜ್ಞಾನವಿಲ್ಲದೆ ಆಧುನಿಕ ಶಿಕ್ಷಣ ಪಡೆಯುಯಲು ಸಾಧ್ಯವಿಲ್ಲ. ಡಿಜಿಟಲ್ ತಂತ್ರಜ್ಞಾನ ವಿದ್ಯಾರ್ಥಿಗಳಿಗೆ ಪ್ರಸ್ತುತ ದಿನಮಾನಗಳಲ್ಲಿ ಅತೀ ಅಗತ್ಯ. ವಿದ್ಯಾರ್ಥಿ ವೇತನ ಪಡೆಯುವ ವಿದ್ಯಾರ್ಥಿಗಳು ಮುಂದಕ್ಕೆ ಸಾಧಿಸಬೇಕಾದ ದಾರಿಗಾಗಿ ದಾನಿಗಳು ಕೊಡ ಮಾಡಿದ ಅನುಕೂಲಗಳನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸಿಕೊಳ್ಳಬೇಕು’ ಎಂದರು.

ಮಾಹೆ ಮಣಿಪಾಲದ ಸಿಇಒ ಡಾ.ಆನಂದ್ ವೇಣುಗೋಪಾಲ್, ದಾನಿ ಸಿ.ಎ. ಕಮಲಾಕ್ಷ, ರಮೇಶ್ ಪ್ರಭು, ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಸಿ.ಎ. ಶಿವಾನಂದ ಪೈ, ಕಾಲೇಜಿನ ಪ್ರಾಚಾರ್ಯ ಡಾ. ಮಂಜುನಾಥ ಎ. ಕೋಟ್ಯಾನ್, ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ರಮೇಶ್ ಎಸ್.ಸಿ., ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ, ಡಾ. ಈಶ್ವರ ಭಟ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-28-970087827

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.