ಕಾರ್ಕಳ: ತಾಲ್ಲೂಕಿನ ಕಾಂತಾವರ ಕನ್ನಡ ಸಂಘ, ಅಲ್ಲಮಪ್ರಭು ಪೀಠ ಕಾಂತಾವರ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ‘ಮಹಾಭಾರತ ಭಾವದೀಪದ ನೂರಾರು ಕಥೆಗಳು’ ಉಪನ್ಯಾಸ ನಡೆಯಿತು.

ಉಪನ್ಯಾಸಕ ವಿನಾಯಕ ಭಟ್ ಗಾಳಿಮನೆ ಮಾತನಾಡಿ, ಕುಂತಿಗೆ ದೂರ್ವಾಸ ಮುನಿಗಳಿಂದ ಸಿಕ್ಕಿದ ಐದು ವರಗಳು, ಕೌರವ– ಪಾಂಡವರ ಹುಟ್ಟು, ವಿದುರ ನೀತಿಯ ಮಹತ್ವ, ವ್ಯಾಸರ ಕಾವ್ಯದ ಪಾರದರ್ಶಕತೆ ಮೊದಲಾದವುಗಳನ್ನು ವಿವರಿಸಿದರು.

ಜಯರಾಮ್ ನಾಯಕ್ ಶಾರದಾ ಸ್ತುತಿ ಹಾಡಿದರು. ಕಾಂತಾವರ ಕನ್ನಡ ಸಂಘದ ಅಧ್ಯಕ್ಷ ನಾ. ಮೊಗಸಾಲೆ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ತು ಭಾಸಾಪದ ಅಧ್ಯಕ್ಷೆ ಮಿತ್ರಪ್ರಭಾ ಹೆಗ್ಡೆ ಭಾಗವಹಿಸಿದ್ದರು. ಗೌರವಾಧ್ಯಕ್ಷ ನಿತ್ಯಾನಂದ ಪೈ ಸ್ವಾಗತಿಸಿದರು. ಜಗದೀಶ್ ಗೋಖಲೆ ವಂದಿಸಿದರು. ಕಾರ್ಯದರ್ಶಿ ಸುಲೋಚನಾ ಬಿ.ವಿ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-28-35118439

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.