ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ್ವಿತೀಯ ಪಿಯು ಫಲಿತಾಂಶ: ವಿಜ್ಞಾನ –ವಿದ್ಯಾಲಕ್ಷ್ಮಿ ಪ್ರಥಮ

Published 10 ಏಪ್ರಿಲ್ 2024, 8:27 IST
Last Updated 10 ಏಪ್ರಿಲ್ 2024, 8:27 IST
ಅಕ್ಷರ ಗಾತ್ರ

ಧಾರವಾಡ: ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಿದ್ದು, ಧಾರವಾಡ ಜಿಲ್ಲೆಯು ಶೇ 80.70 ಫಲಿತಾಂಶ ದಾಖಲಿಸಿ ರಾಜ್ಯದಲ್ಲಿ 23ನೇ ಸ್ಥಾನ ಪಡೆದಿದೆ.

ಹುಬ್ಬಳ್ಳಿಯ ಭೈರಿದೇವರಕೊಪ್ಪದ ವಿದ್ಯಾನಿಕೇತನ ಕಾಲೇಜಿನ ವಿದ್ಯಾರ್ಥಿನಿ ವಿದ್ಯಾಲಕ್ಷ್ಮಿ 600ಕ್ಕೆ 598 ಅಂಕ (ಶೇ 99.66) ಪಡೆದು ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಹಾಗೂ ಧಾರವಾಡದ ಮಾಳಮಡ್ಡಿಯ ಕೆಇಬಿ ಸಂಯುಕ್ತ ಪಿಯು ಕಾಲೇಜಿನ ವಿದ್ಯಾರ್ಥಿನಿ ರವಿನಾ ಲಮಾಣಿ 595 (ಶೇ 99.16) ಅಂಕ ಗಳಿಸಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಕಳೆದ ಬಾರಿ ಧಾರವಾಡ ಜಿಲ್ಲೆಯ ಶೇ 73.54 ಫಲಿತಾಂಶ ದಾಖಲಿಸಿ 27ನೇ ಸ್ಥಾನದಲ್ಲಿತ್ತು. ಈ ಬಾರಿ ನಾಲ್ಕು ಸ್ಥಾನ ಮೇಲಕ್ಕೆ ಜಿಗಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT