ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಯು ವಿಜ್ಞಾನ: ರಾಜ್ಯಕ್ಕೆ ಪ್ರಥಮ ಸ್ಥಾನ‌ ಪಡೆದ ಹುಬ್ಬಳ್ಳಿಯ ವಿದ್ಯಾಲಕ್ಷ್ಮಿ

Published 10 ಏಪ್ರಿಲ್ 2024, 8:32 IST
Last Updated 10 ಏಪ್ರಿಲ್ 2024, 8:32 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಇಲ್ಲಿನ ಚೌಗಲಾ ಶಿಕ್ಷಣ ಸಂಸ್ಥೆಯ ವಿದ್ಯಾನಿಕೇತನ ಪಿಯು ವಿಜ್ಞಾನ ಕಾಲೇಜಿನ ವಿದ್ಯಾರ್ಥಿನಿ ಎ.ವಿದ್ಯಾಲಕ್ಷ್ಮಿ ಅವರು ವಿಜ್ಞಾನ ಪಿಯು ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. 600 ಅಂಕಗಳಿಗೆ 598 ಅಂಕ ಪಡೆದಿದ್ದಾರೆ.

ಹಿಂದಿ (98) ಒಂದನ್ನು ಬಿಟ್ಟು ಇನ್ನುಳಿದ ಎಲ್ಲ ವಿಷಯಗಳಲ್ಲೂ 100ಕ್ಕೆ 100 ಅಂಕ ಪಡೆದು ಸಾಧನೆ ಮಾಡಿದ್ದಾರೆ.

ನಿರೀಕ್ಷಿಸಿರಲಿಲ್ಲ:

' ರಾಜ್ಯಕ್ಕೆ ಪ್ರಥಮ ಸ್ಥಾನ‌ ಪಡೆಯುವ ಬಗ್ಗೆ ನಿರೀಕ್ಷೆ ಇರಲಿಲ್ಲ. ಪ್ರಥಮ ಸ್ಥಾನ ಪಡೆದುದಕ್ಕೆ ಖುಷಿಯಾಗಿದೆ' ಎಂದು ಎ.ವಿದ್ಯಾಲಕ್ಷ್ಮಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT