ಕಾಸರಗೋಡು: ಧಾರವಾಡದ ಸಾಹಿತ್ಯ ಗಂಗಾ ಸಂಸ್ಥೆ ವತಿಯಿಂದ ಏ.28ರಂದು ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರ್ಕಾರಿ ಕಾಲೇಜಿನಲ್ಲಿ ವಿಚಾರಗೋಷ್ಠಿ ಮತ್ತು ಪ್ರಶಸ್ತಿ ಪ್ರದಾನ ನಡೆಯಲಿದೆ.

ಡಾ.ಟಿ.ಗೋವಿಂದರಾಜು ಅವರ ‘ಕೃಷ್ಣಯ್ಯನ ಕೊಳಲು’ ಎಂಬ ಕಾದಂಬರಿಗೆ ಸುನಂದಾ ಬೆಳಗಾಂವಕರ ಪ್ರಶಸ್ತಿ ಮತ್ತು ಲಿಂಗರಾಜು ಸೊಟ್ಟಪ್ಪನವರ ಅವರ ‘ಕೆಂಪುನದಿ’ ಕಥಾಸಂಕಲನಕ್ಕೆ ಮಹಾಶ್ವೇತಾ ದೇವಿ ಜನ್ಮಶತಮಾನೋತ್ಸವ ಪ್ರಶಸ್ತಿ ಲಭಿಸಿದೆ.

ಕಾಲೇಜು ಸಭಾಂಗಣದಲ್ಲಿ ಅಂದು ಮಧ್ಯಾಹ್ನ 3ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಸಾಹಿತಿ ಡಾ.ನಾ.ಮೊಗಸಾಲೆ ಪ್ರಶಸ್ತಿ ಪ್ರದಾನ ಮಾಡುವರು. ನಿವೃತ್ತ ಉಪನ್ಯಾಸಕಿ ಯು.ಮಹೇಶ್ವರಿ ಅಧ್ಯಕ್ಷತೆ ವಹಿಸುವರು. ಪ್ರೊ.ಪಿ. ಶಿವಶಂಕರ, ಡಾ.ಸುಭಾಷ್ ಪಟ್ಟಾಜೆ, ವಿಕಾಸ ಹೊಸ ಮನಿ, ರೇಷ್ಮಾ ಭಟ್, ಸೌಮ್ಯಾ ಪ್ರವೀಣ್, ಕಲ್ಲಚ್ಚು ಮಹೇಶ ನಾಯಕ್ ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-29-1982153345

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.