ಕಾಸರಗೋಡು: ಜಿಲ್ಲೆಯಲ್ಲಿ ಸೋಮವಾರ ಸಂಭ್ರಮದ ಶಾಲಾ ಪ್ರವೇಶೋತ್ಸವ ನಡೆಯಿತು. ವಿವಿಧ ಶಾಲೆಗಳಲ್ಲಿ ಒಂದನೇ ತರಗತಿಗೆ ಪ್ರವೇಶ ಪಡೆದಿರುವ ಚಿಣ್ಣರಿಗೆ ಸಿಹಿ ತಿಂಡಿ, ಆಟಿಕೆ ನೀಡಿ ಸ್ವಾಗತಿಸಲಾಯಿತು.

ವಿದ್ಯಾರ್ಥಿ ಪೊಲೀಸ್ ಕೆಡೆಟ್ ಘಟಕದ ನೇತೃತ್ವ ಮಟ್ಟದ ಶಾಲಾ ಪ್ರವೇಶೋತ್ಸವ ಮತ್ತು ಮಾದಕ ವಸ್ತು ವಿರೋಧಿ ಜಾಗೃತಿ ಕಾರ್ಯಕ್ರಮವು ‘ಆ್ಯಂಟಿ ನಾರ್ಕೋಟಿಕ್ ಬೆಲ್ಟ್’ ಹೆಸರಿನಲ್ಲಿ ನಗರದ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆಯಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಜಯ್ ಭರತ್ ರೆಡ್ಡಿ ಉದ್ಘಾಟಿಸಿದರು. ಶಾಲಾ ರಕ್ಷಕ- ಶಿಕ್ಷಕ ಸಂಘದ ಅಧ್ಯಕ್ಷ ಉದಯಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಸಹಾಯಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಚ್ಯುತ್ ಅಶೋಕ್ ಮುಖ್ಯ ಅತಿಥಿಯಾಗಿದ್ದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಎಂ. ದೇವದಾಸ್ ಪ್ರಧಾನ ಭಾಷಣ ಮಾಡಿದರು. ವಿವಿಧ ವಲಯಗಳ ಗಣ್ಯರಾದ ಮಧುಕರ, ಉಷಾ ಎ., ನಳಿನಾಕ್ಷ, ರಾಮಕೃಷ್ಣ ಪಿ.ಕೆ., ಶಶಿಧರ ಕೆ., ರಮೇಶ ಭಾಗವಹಿಸಿದ್ದರು. ಸುನಿಲ್ ಕುಮಾರ್ ಪಿ.ಕೆ. ಸ್ವಾಗತಿಸಿದರು. ಅಬ್ದುಲ್ರಹ್ಮಾನ್ ವಂದಿಸಿದರು. ಮೆರವಣಿಗೆ ನಡೆಯಿತು.

ಜಿಲ್ಲಾ ಮಟ್ಟದ ಶಾಲಾ ಪ್ರವೇಶೋತ್ಸವ ಚಾಯೋತ್ ಸರ್ಕಾರಿ ಪ್ರೌಢಶಾಲೆಯಲ್ಲಿ, ಶಿಕ್ಷಣ ಇಲಾಖೆ ಮಟ್ಟದ ಕೈಕೋಟ್ ಕೆಡವು ವೊಕೇಶನಲ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-29-943506693

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.