ಕಾಪು (ಪಡುಬಿದ್ರಿ): ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವಿಕೆ ಘಟಕ, ಶಿರ್ವ ಸಮುದಾಯ ಆರೋಗ್ಯ ಕೇಂದ್ರ, ಬಟರ್ ಫ್ಲೈ ಗೆಸ್ಟ್ ಹೌಸ್ ಮತ್ತು ಪಾರ್ಟಿ ಹಾಲ್, ಕುತ್ಯಾರು ಗ್ರಾಮ ಪಂಚಾಯಿತಿ, ಅಲಯನ್ಸ್ ಕ್ಲಬ್ ಉಡುಪಿ ರಾಯಲ್ ಹಾಗೂ ರೋಟರಿ ಕ್ಲಬ್ ಶಿರ್ವ ಸಹಯೋಗದಲ್ಲಿ ಕಾಪು ಚಂದ್ರನಗರದಲ್ಲಿ ಆರೋಗ್ಯ ತಪಾಸಣಾ ಶಿಬಿರ ಈಚೆಗೆ ನಡೆಯಿತು.

ಸಮಾಜ ಸೇವಕ ಫಾರೂಕ್ ಚಂದ್ರನಗರ ಅಧ್ಯಕ್ಷತೆ ವಹಿಸಿದ್ದರು. ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ದಂತ ಆರೋಗ್ಯ ಅಧಿಕಾರಿ ಡಾ. ಗಾಯತ್ರಿ ಉದ್ಘಾಟಿಸಿದರು. ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ಐಸಿಟಿಸಿ ಆಪ್ತ ಸಮಾಲೋಚಕಿ ವಸಂತಿ ಅವರು ಮಿಷನ್ ಏಡ್ಸ್ ಸುರಕ್ಷಾ ಅಭಿಯಾನದ ಮಾಹಿತಿ ನೀಡಿದರು.

ಕುತ್ಯಾರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜೇಶ್ ಶೆಣೈ, ಆರೋಗ್ಯ ರಕ್ಷಾ ಸಮಿತಿ ಕಾಪು ತಾಲ್ಲೂಕು ಘಟಕದ ಸದಸ್ಯ ದಿವಾಕರ ಬಿ. ಶೆಟ್ಟಿ ಕಳತ್ತೂರು, ಸಮಾಜ ಸೇವಕರಾದ ದಿವಾಕರ ಡಿ. ಶೆಟ್ಟಿ ಕಳತ್ತೂರು, ಶೇಖ್ ವಹಿದ್ ಉದ್ಯಾವರ, ಶಂಶುದ್ದಿನ್ ಕರಂದಾಡಿ, ಎಸ್.ಎ ರಝಕ್ ಚಂದ್ರನಗರ, ಶೌರ್ಯ ಟ್ರಸ್ಟ್ ವ್ಯವಸ್ಥಾಪಕ ಸುಭ್ರಹ್ಮಣ್ಯ, ನೇತ್ರಾಧಿಕಾರಿ ರಕ್ಷಿತಾ, ಶಿರ್ವ ರೋಟರಿ ಕ್ಲಬ್ ಸದಸ್ಯ ವಿಠ್ಠಲ್ ನಾಯ್ಕ್, ಏನ್ಏನ್ಒ ಜಿಲ್ಲಾ ಉಪಾಧ್ಯಕ್ಷ ಯು.ಎ ರಶೀದ್ ಕಾಪು ಹಾಗೂ ಸಮುದಾಯ ಆರೋಗ್ಯ ಅಧಿಕಾರಿ ದೀಪಿಕಾ ನಾಯಕ್ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-28-2014434002

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.