ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇ 20, 21ಕ್ಕೆ ಸಿಇಟಿ

Last Updated 24 ಫೆಬ್ರುವರಿ 2023, 22:31 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಕೆಸಿಇಟಿ–2023) ಮೇ 20 ಹಾಗೂ 21ರಂದು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಿರ್ಧರಿಸಿದೆ.

ಎಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಪೂರ್ಣ ವಿವರಗಳನ್ನು ಶೀಘ್ರ ಪ್ರಕಟಿಸಲಾಗುವುದು. ಹೊರನಾಡು- ಗಡಿನಾಡು ಕಡ್ಡಾಯ ಕನ್ನಡ ಪರೀಕ್ಷೆ ಮೇ 22ರಂದು ನಡೆಯಲಿದೆ ಎಂದು ಕೆಇಎ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT