ಕೆಂಭಾವಿ: ಪಟ್ಟಣ ಸಮೀಪದ ನಗನೂರ ಗ್ರಾಮದ ಶರಣಬಸವೇಶ್ವರ ದಾಸೋಹ ಮಠದ 179ನೇ ಜಾತ್ರಾ ಮಹೋತ್ಸವದ ಅಂಗವಾಗಿ ಏರ್ಪಡಿಸಿದ್ದ 24ನೇ ವರ್ಷದ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಯುಪಿಎಸ್ಸಿ ಸಾಧಕಿ ಡಾ.ನಿವೇದಿತಾ ಬಾವಮನಿ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಪೀಠಾಧಿಪತಿ ಶರಣಪ್ಪ ಶರಣರು, ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ, ಮಾಜಿ ಸಚಿವ ರಾಜುಗೌಡ, ಕಲಕೇರಿ ಮರುಳಾರಾಧ್ಯ ಶಿವಾಚಾರ್ಯರು, ಸೂಗೂರೇಶ್ವರ ಶಿವಾಚಾರ್ಯರು, ಏಕಾಕ್ಷರ ಶಿವಾಚಾರ್ಯರು, ಜಗದೀಶ ಶರಣರು, ಖಂಡೆಪ್ಪ ತಾತಾ, ದೊಡ್ಡಪ್ಪ ತಾತಾ, ಪುರಾಣಿಕ ಸೂರ್ಯಕಾಂತಯ್ಯ ಶಾಸ್ತ್ರಿ ದುತ್ತರಗಾಂವ, ಮಾಜಿ ಶಾಸಕ ಗುರು ಪಾಟೀಲ ಶಿರವಾಳ, ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಅಮೀನರೆಡ್ಡಿ ಪಾಟೀಲ ಯಾಳಗಿ, ಜಿ.ಪಂ ಮಾಜಿ ಉಪಾಧ್ಯಕ್ಷ ಶಂಕ್ರಣ್ಣ ವಣಿಕ್ಯಾಳ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ರಾಜಶೇಖರ ಸಾಹು ಗೂಗಲ್, ಶ್ರೀಮಠದ ಮಹಾದಾನಿ ಕಿರಣಕುಮಾರ ದೇವಿಂದ್ರಪ್ಪಗೌಡ ಗೌಡಗೇರಾ, ಗುರಪ್ಪಗೌಡ ಪೊಲೀಸ್ಪಾಟೀಲ, ಚನ್ನಬಸವರೆಡ್ಡಿ ದೇಸಾಯಿ, ಶಿವರಾಜ ಸಾಹು ಬುದೂರ, ಹಳ್ಳೆಪ್ಪ ಹವಾಲ್ದಾರ ಸೇರಿದಂತೆ ಗ್ರಾಮದ ಮುಖಂಡರು, ನಾಗರಿಕರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-30-2121313798

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.