ಕೆಜಿಎಫ್: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಈಚೆಗೆ ವಿದ್ಯಾರ್ಥಿಗಳಿಗಾಗಿ ಸೌಂದರ್ಯ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಆಹಾರ ಮೇಳವನ್ನು ಆಯೋಜನೆ ಮಾಡಲಾಗಿತ್ತು. ವಿದ್ಯಾರ್ಥಿಗಳ ಜೊತೆಗೆ ಉಪನ್ಯಾಸಕರು ಸಹ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಹೆಜ್ಜೆ ಹಾಕಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪ್ರಾಂಶುಪಾಲ ಪ್ರೊ.ನಾರಾಯಣ, ಇಂದಿನ ಜಂಕ್ ಫುಡ್ ಕಾಲದಲ್ಲಿ ನಮ್ಮ ದೇಸಿ ಆಹಾರಗಳು ಕಣ್ಮರೆಯಾಗುವ ಸಾಧ್ಯತೆಗಳು ಕಾಣುತ್ತಿವೆ. ದೇಸಿ ಆಹಾರ ಮತ್ತು ಉಡುಪುಗಳನ್ನು ನಾವು ಮೆರೆಯಬಾರದು. ಅವುಗಳ ನಮ್ಮ ಸಾಂಸ್ಕೃತಿಕ ಪ್ರತಿನಿಧಿಗಳು. ಯುವಜನತೆ ದೇಶದ ಪರಂಪರೆಯನ್ನು ಮರೆಯಬಾರದು. ನಮ್ಮ ಪೂರ್ವಿಕರು ಯಾವುದೇ ಆಧುನಿಕ ಸೌಲಭ್ಯಗಳಿಲ್ಲದೆ, ಹೇಗೆ ಉತ್ತಮ ಆರೋಗ್ಯ ಜೀವನ ನಡೆಸುತ್ತಿದ್ದರು ಎಂಬುದಕ್ಕೆ ಸಾಕಷ್ಟು ಪುರಾವೆಗಳು ಇವೆ ಎಂದರು.

ವಿದ್ಯಾರ್ಥಿಗಳು ತಮ್ಮ ಸುಂದರವಾದ ಜೀವನಗಳನ್ನು ಕಟ್ಟಿಕೊಳ್ಳಬೇಕಾದರೆ ಒಳ್ಳೆಯ ಸ್ನೇಹಿತರು ಇರಬೇಕು. ಕೆಟ್ಟವರ ಸಹವಾಸ ಮಾಡಬಾರದು. ಕೆಟ್ಟ ಚಟಗಳಿಂದ ದೂರವಿರಬೇಕು. ತಮ್ಮ ಸುಂದರ ಜೀವನವನ್ನು ರೂಪಿಸಿಕೊಳ್ಳಬೇಕು ಎಂದು ತಿಳಿಸಿದರು.

ಉಪನ್ಯಾಸಕರಾದ ವೆಂಕಟೇಶ್, ಸುಮತಿ, ಮಂಜುನಾಥ್, ಶ್ರೀನಿವಾಸ್ ಮೂರ್ತಿ, ಭಾಸ್ಕರ್, ಸುಮಲತಾ, ಕಾಲೇಜಿನ ಸಿಬ್ಬಂದಿ ವರ್ಗ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-18-1576277263

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.