ಸಿಂಧನೂರು: ಸ್ಥಳೀಯ ಗಂಗಾನಗರದಲ್ಲಿರುವ ಚಾಲೆಂಜ್ ಕೋಚಿಂಗ್ ಸೆಂಟರ್ನಲ್ಲಿ ತರಬೇತಿ ಪಡೆದಿರುವ ವಿದ್ಯಾರ್ಥಿನಿ ಅನುರಾಧ ಚಂದ್ರಶೇಖರ ಅವರು ಕಿತ್ತೂರು ಸೈನಿಕ ಶಾಲೆ ಪ್ರವೇಶ ಪರೀಕ್ಷೆಯಲ್ಲಿ 5ನೇ ರ್ಯಾಂಕ್ ಪಡೆದಿದ್ದಾರೆ ಎಂದು ಸಂಸ್ಥೆಯ ಸಂಸ್ಥಾಪಕ ಬಸವರಾಜ ವಳಕಲದಿನ್ನಿ, ಉಪಾಧ್ಯಕ್ಷೆ ಸುಜಾತ ವಳಕಲದಿನ್ನಿ ಮತ್ತು ಕಾರ್ಯದರ್ಶಿ ಮಲ್ಲಿಕಾರ್ಜುನ ಸಿದರೆಡ್ಡಿ ತಿಳಿಸಿದ್ದಾರೆ.

ಈಗಾಗಲೇ ಸೈನಿಕ ಮತ್ತು ನವೋದಯ ಪ್ರವೇಶ ಪರೀಕ್ಷೆಗಳ ಫಲಿತಾಂಶ ಪ್ರಕಟವಾಗಿದ್ದು, ಮೊದಲ ಪಟ್ಟಿಯಲ್ಲಿಯೇ 100 ವಿದ್ಯಾರ್ಥಿಗಳು ತಮ್ಮ ಸಂಸ್ಥೆಯಿಂದ ರಾಜ್ಯದ ವಿವಿಧ ಸೈನಿಕ ಶಾಲೆಗಳಿಗೆ, 35 ವಿದ್ಯಾರ್ಥಿಗಳು ನವೋದಯ ಶಾಲೆಗಳಿಗೆ ಮತ್ತು 24 ವಿದ್ಯಾರ್ಥಿಗಳು ಕಿತ್ತೂರು ಸೈನಿಕ ಶಾಲೆಗಳಿಗೆ ಆಯ್ಕೆಯಾಗಿದ್ದಾರೆ ಎಂದು ಹೇಳಿಕೆಯಲ್ಲಿ ಅವರು ವಿವರಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260408-32-423085829

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.