ಮಡಿಕೇರಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ವತಿಯಿಂದ ನಡೆಸಿರುವ ಅಂತರ ಕೆಐಸಿಎಂ ಚರ್ಚಾ ಸ್ಪರ್ಧೆಯಲ್ಲಿ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ಮಡಿಕೇರಿ ತರಬೇತಿ ಸಂಸ್ಥೆಯ ಅಭ್ಯರ್ಥಿಗಳಾದ ಬಿ.ಶ್ರೇಯ ಪೊನ್ನಪ್ಪ ಅವರು ರಾಜ್ಯಕ್ಕೆ ಪ್ರಥಮ ಬಹುಮಾನ ಮತ್ತು ಕೆ.ಸಿ.ಕಾವ್ಯ ಅವರು ದ್ವಿತೀಯ ಬಹುಮಾನ ಜೊತೆಗೆ ಪರ್ಯಾಯ ಪಾರಿತೋಷಕ ಪಡೆದಿದ್ದಾರೆ.

ಇವರಿಗೆ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ವ್ಯವಸ್ಥಾಪಕ ನಿರ್ದೇಶಕ ಬಿ.ಶಿವಸ್ವಾಮಿ ಮತ್ತು ಕಾರ್ಯದರ್ಶಿಯಾದ ಅಶ್ವತ್ಥ ನಾರಾಯಣ ಅವರು ಬಹುಮಾನ ವಿತರಿಸಿದ್ದಾರೆ ಎಂದು ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಪುಟ್ಟಸ್ವಾಮಿ ಹಾಗೂ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-51-353958309

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.