ಮಡಿಕೇರಿ: ಕೊಡಗು ಗೌಡ ವಿದ್ಯಾ ಸಂಘದ ಹಳೆಯ ಕಟ್ಟಡವನ್ನು ದಾನಿಗಳ ನೆರವಿನಿಂದ ಸುಮಾರು ₹ 4 ಕೋಟಿ ವೆಚ್ಚದಲ್ಲಿ ಹಿಂದಿನ ವಿನ್ಯಾಸದಂತೆ ಪುನರ್ ನಿರ್ಮಾಣ ಮಾಡಲಾಗುತ್ತಿದೆ. ವಿದ್ಯಾ ಸಂಘದ ಪುನರ್ ನಿರ್ಮಾಣ ಕಟ್ಟಡದ ಸವಿನೆನಪಿಗಾಗಿ ‘ವಿಶೇಷ ಸಂಚಿಕೆ’ಯೊಂದನ್ನು ಹೊರತರಲಾಗುತ್ತಿದೆ. ಈ ವಿಶೇಷ ಸಂಚಿಕೆಗೆ ಕನ್ನಡ ಮತ್ತು ಅರೆಭಾಷೆಯಲ್ಲಿ ಲೇಖಕರಿಂದ ವಿವಿಧ ಲೇಖನ, ಕವನ, ಪ್ರಬಂಧಗಳನ್ನು ಆಹ್ವಾನಿಸಲಾಗಿದೆ.

ಲೇಖಕರು ತಮ್ಮ ಲೇಖನವನ್ನು ಬಿಳಿ ಹಾಳೆಯ ಒಂದೇ ಮಗ್ಗುಲಲ್ಲಿ ಬರೆದು ಅಥವಾ ಮುದ್ರಿಸಿ ಮೇ, 15 ರೊಳಗೆ ಕೊಡಗು ಗೌಡ ವಿದ್ಯಾ ಸಂಘ(ರಿ) ಗುಡ್ಡೆಮನೆ ಅಪ್ಪಯ್ಯ ಗೌಡ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ-571201 ಈ ವಿಳಾಸಕ್ಕೆ ಭಾವಚಿತ್ರದೊಂದಿಗೆ ಅಂಚೆ ಮೂಲಕ ಅಥವಾ ಖುದ್ದಾಗಿ ನೀಡಲು ಕೋರಿದೆ.

ಬರಹಗಳು ಈವರೆಗೆ ಎಲ್ಲಿಯೂ ಪ್ರಕಟವಾಗಿರಬಾರದು, ನಕಲು ಮಾಡಬಾರದು ಎಂದು ಸೂದನ ಎಸ್.ಈರಪ್ಪ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-51-1262440182

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.