ಚಿಂತಾಮಣಿ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಮೇ 5ರಂದು ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಆಯೋಜಿಸಲಾಗಿದೆ.

ಕಾಲೇಜು ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಮತ್ತು ಸ್ಥಳದಲ್ಲೇ ಸ್ವರಚಿತ ಕವನ ಬರೆದು ವಾಚನ ಮಾಡುವ ಕಾರ್ಯಕ್ರಮವಿದೆ. ಕಾಲೇಜಿನ ಪ್ರಾಂಶುಪಾಲೆ ಪ್ರೊ. ಕುಸುಮ ಮಂಗಳ ಅಧ್ಯಕ್ಷತೆ ವಹಿಸುತ್ತಾರೆ. ಕನ್ನಡ ವಿಭಾಗದ ಮುಖ್ಯಸ್ಥ ಎಸ್.ಅಶ್ವತ್ಥ್ ಉದ್ಘಾಟಿಸಲಿದ್ದಾರೆ. ಮಸ್ತೇನಹಳ್ಳಿ ಅಬ್ದುಲ್ ಕಲಾಂ ವಸತಿ ಶಾಲೆಯ ಪ್ರಾಂಶುಪಾಲೆ ಅರುಣ ಪಲ್ಲವಿ ಮತ್ತು ಸೌಂದರ್ಯ ಗ್ರಾಮೀಣ ಮತ್ತು ಪಟ್ಟಣ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷೆ ಎಂ.ವಿಜಯ ಭಾಗವಹಿಸುತ್ತಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-16-1024809394

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.