ಕೋಲಾರ: 2026-27ನೇ ಶೈಕ್ಷಣಿಕ ಸಾಲಿನಲ್ಲಿ ಅಲ್ವಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೌಲಾನ ಆಜಾದ್ ಪಬ್ಲಿಕ್ ಶಾಲೆಗಳಲ್ಲಿ ಎಲ್ಕೆಜಿ ಮತ್ತು ಯುಕೆಜಿ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅಲ್ವಸಂಖ್ಯಾತರ ನಿರ್ದೇಶನಾಲಯದ ವೆಬ್ಸೈಟ್ http://erp.dom.karnataka.gov.in./lkg ನಲ್ಲಿ ದಾಖಲೆಗಳೊಂದಿಗೆ ಅರ್ಜಿ ಮೇ 5 ರೊಳಗೆ ಸಲ್ಲಿಸಬಹುದು. ವಿವರಗಳಿಗಾಗಿ ಜಿಲ್ಲಾ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ನೆಲ ಮಹಡಿ, ಮೌಲಾನ ಅಜಾದ್ ಭವನ, ದೇವರಾಜ ಅರಸು ಬಡಾವಣೆ, 2ನೇ ಬ್ಲಾಕ್, ಟಮಕ, ಕೋಲಾರ. ಕೋಲಾರ, ಮೊ: 7411907007, ಬಂಗಾರಪೇಟೆ, ಮೊ: 9964944123, ಮಾಲೂರು, ಮೊ: 9844445205, ಶ್ರೀನಿವಾಸಪುರ, ಮೊ: 9535466160 ಮತ್ತು ಮುಳಬಾಗಿಲು, ಮೊ: 7899266051 ಸಂಪರ್ಕಿಸಬಹುದು ಎಂದು ಅಲ್ವಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-18-338016621

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.