ಕೋಲಾರ: ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿ ಬಾಲಭವನ ಸೊಸೈಟಿಯಿಂದ 5 ವರ್ಷದಿಂದ 16 ವರ್ಷದವರೆಗಿನ ಮಕ್ಕಳಿಗೆ 15 ದಿನಗಳ ಜಿಲ್ಲಾ ಮಟ್ಟದ ಬೇಸಿಗೆ ಶಿಬಿರವನ್ನು ಏ.24 ರಿಂದ ಮೇ 11ರ ವರೆಗೆ ಹಮ್ಮಿಕೊಳ್ಳಲಾಗಿದೆ.

ಇಲಾಖೆಯ ಉಪ ನಿರ್ದೇಶಕರ ಕಚೇರಿಯ ಸಭಾ ಭವನದಲ್ಲಿ ಚಿತ್ರಕಲೆ, ಕರಕುಶಲ, ಯೋಗ, ಕರಾಟೆ, ಸಂಗೀತ ಹಾಗೂ ಸಮೂಹ ನೃತ್ಯ ಚಟುವಟಿಕೆಗಳನ್ನು ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಲಾಗುವುದು. ಶಾಲಾ ಮಕ್ಕಳು, ಗ್ರಾಮೀಣ ಪ್ರದೇಶದ ಹಾಗೂ ಸೌಲಭ್ಯ ವಂಚಿತ ಮಕ್ಕಳಿಗೆ, ಸರ್ಕಾರಿ ಸುಧಾರಣಾ ಸಂಸ್ಥೆಗಳ ಬಾಲಕರು, ಬಾಲಕಿಯರ ಬಾಲಮಂದಿರ ಮಕ್ಕಳಿಗೆ ಶಿಬಿರದಲ್ಲಿ ವಿಶೇಷ ಆದ್ಯತೆ ನೀಡಲಾಗುವುದು. ಏ.23 ರೊಳಗೆ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದು.

ಮಾಹಿತಿಗೆ ಕಚೇರಿ ಮೊ: 9663294415, 8892473343 ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-18-1299090430

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.