ಬೇತಮಂಗಲ: ಶಿಕ್ಷಕರಿಗೆ ಡಿಜಿಟಲ್ ಹಾಜರಾತಿ ಕಡ್ಡಾಯವಾಗಿ ಅನುಷ್ಠಾನಗೊಳಿಸಲು ಶಿಕ್ಷಣ ಇಲಾಖೆ ಆದೇಶಿಸಿದೆ. ಆದರೆ, ಇದರಿಂದ ಕೆಜಿಎಫ್ ತಾಲ್ಲೂಕಿನ ಗಡಿಭಾಗದ ಶಾಲಾ ಶಿಕ್ಷಕರಿಗೆ ತಾಂತ್ರಿಕ ಹಾಗೂ ವಿವಿಧ ಸಮಸ್ಯೆಗಳು ಎದುರಾಗಲಿವೆ. ಹಾಗಾಗಿ ಇಲಾಖೆಯು ನಿಯಮ ಸಡಿಲಿಕೆ ಕೋರಿ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹಾಗೂ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ದೇವೇರಹಳ್ಳಿ ಎಂ. ನಾರಾಯಣಸ್ವಾಮಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲಾ ಆರಂಭದಿಂದಲೇ ಡಿಜಿಟಲ್ ಹಾಜರಾತಿ ಕಡ್ಡಾಯ ಎಂದು ಇಲಾಖೆ ಆದೇಶ ಹೊರಡಿಸಿದೆ. ಆದರೆ, ಗಡಿ ಭಾಗದಲ್ಲಿ ಸಾರಿಗೆ ಲಭ್ಯತೆ ಹಾಗೂ ಸೌಲಭ್ಯ ಗಮನದಲ್ಲಿಟ್ಟುಕೊಂಡು ಪರ್ಯಾಯ ಹಾಜರಾತಿ ವ್ಯವಸ್ಥೆಯನ್ನು ಕಲ್ಪಿಸಬೇಕೆಂದು ಒತ್ತಾಯಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-18-1341523099

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.