ಕೋಣಂದೂರು: ಇಲ್ಲಿನ ರಾಷ್ಟ್ರೀಯ ವಸತಿ ಶಾಲೆಗೆ ಐಸಿಎಸ್ಇ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ಲಭಿಸಿದೆ.

ಕೆ.ಎಸ್. ಅದಿತಿ ಶೇ 96, ಕೆ.ಪಿ. ಸನ್ನಿಧಿ ಶೇ 95.2, ಅದಿತಿ ಪಿ. ಶೆಟ್ಟಿ ಶೇ 94ರಷ್ಟು ಅಂಕ ಪಡೆದಿದ್ದಾರೆ.

ಒಟ್ಟು 77 ವಿದ್ಯಾರ್ಥಿಗಳಲ್ಲಿ 28 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 45 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 3 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಉತ್ತಮ ಫಲಿತಾಂಶಕ್ಕೆ ಕಾರಣರಾದ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ, ಪ್ರಾಂಶುಪಾಲ ಕೆ.ಎಸ್.ವಾಸುದೇವ, ಸಿಬ್ಬಂದಿ ಅಭಿನಂದಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-42-1875475425

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.