ಕೊಪ್ಪ: ನವಚೈತ್ರ ಸಾಂಸ್ಕೃತಿಕ ವೇದಿಕೆ, ಲಯನ್ಸ್ ಕೊಪ್ಪ ಸಹ್ಯಾದ್ರಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಬೇಗಾನೆ ಫಾರಂ ಸಹಯೋಗದೊಂದಿಗೆ ಉಡುಪಿಯ ಪ್ರಸಾದ್ ಆಸ್ಪತ್ರೆಯ ವೈದ್ಯರಿಂದ ಕಣ್ಣಿನ ಉಚಿತ ತಪಾಸಣೆ ಮತ್ತು ಮಂಗಳೂರಿನ ಕೆ.ಎಸ್. ಹೆಗ್ಗಡೆ ಚಾರಿಟಬಲ್ ಆಸ್ಪತ್ರೆಯ ತಜ್ಞ ವೈದ್ಯರಿಂದ ಆರೋಗ್ಯ ಉಚಿತ ತಪಾಸಣಾ ಶಿಬಿರವು ಈಚೆಗೆ ಕೆ.ಪಿ.ಎಸ್. ಪಟ್ಟಣ ಶಾಲೆಯ ಸಭಾಂಗಣದಲ್ಲಿ ನಡೆಯಿತು.

ಆರೋಗ್ಯ ಶಿಬಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ರಾಜೇಶ್, ‘ಆರೋಗ್ಯ ಉಚಿತ ತಪಾಸಣೆ ಶಿಬಿರ ಎಂದು ಕಡೆಗಣಿಸದೆ, ಶಿಬಿರದ ಪ್ರಯೋಜನವನ್ನು ಪಡೆದುಕೊಂಡಾಗ ಆಯೋಜಕರ ಶ್ರಮ ಸಾರ್ಥಕವಾಗುತ್ತದೆ’ಎಂದರು.

ಲಯನ್ಸ್ ಕ್ಲಬ್ನ ಕಾರ್ಯದರ್ಶಿ ಸುಮಾ ರಂಗಪ್ಪ, ಖಜಾಂಚಿ ಕೆ.ಎಸ್.ಶಾಂತ, ನವಚೈತ್ರ ವೇದಿಕೆಯ ಉಪಾಧ್ಯಕ್ಷ ಸಂತೋಷ್ ಕುಲಾಸೊ,ಕಾರ್ಯದರ್ಶಿ ಎಸ್.ಎಸ್. ಜಯೇಂದ್ರ, ಪ್ರಸಾದ್ ಆಸ್ಪತ್ರೆಯ ಜನ ಸಂಪರ್ಕಾ ಧಿಕಾರಿ ನಿಕೇಶ್, ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಜನ ಸಂಪರ್ಕಾಧಿಕಾರಿ ಜಾನ್ಸನ್, ಅಕ್ಷಯ ನಾಯಕ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-126-275503260

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.