ಕೊಪ್ಪಳ: ಇಲ್ಲಿನ ಕೇಂದ್ರೀಯ ವಿದ್ಯಾಲಯದ 10ನೇ ತರಗತಿಯ ಪ್ರತಿಭಾವಂತ ವಿದ್ಯಾರ್ಥಿನಿ ಅರ್ಪಿತಾ ಕಂಬಳಿ ಅವರು ಗುಜರಾತ್ನಲ್ಲಿ ನಡೆಯಲಿರುವ ‘ಪ್ರೇರಣಾ ಅನುಭವಾತ್ಮಕ ಕಲಿಕಾ ಕಾರ್ಯಕ್ರಮ’ಕ್ಕೆ ಆಯ್ಕೆಯಾಗಿದ್ದಾರೆ.

ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯದ ಈ ಮಹತ್ವಾಕಾಂಕ್ಷೆಯ ಯೋಜನೆಯಡಿ ದೇಶದ ವಿವಿಧ ಭಾಗಗಳಿಂದ ಆಯ್ದ ವಿದ್ಯಾರ್ಥಿಗಳಿಗೆ ಏಳು ದಿನಗಳ ಕಾಲ ವಿಶೇಷ ವಸತಿ ಶಿಬಿರ ನಡೆಯುತ್ತದೆ. ಅರ್ಪಿತಾ ತಮ್ಮ ನಾಯಕತ್ವದ ಸಾಮರ್ಥ್ಯ ಮತ್ತು ಶೈಕ್ಷಣಿಕ ಸಾಧನೆಯ ಆಧಾರದ ಮೇಲೆ ವಿವಿಧ ಹಂತದ ಸ್ಪರ್ಧೆಗಳಲ್ಲಿ ಜಯಗಳಿಸಿ ಈ ಗೌರವಕ್ಕೆ ಪಾತ್ರರಾಗಿದ್ದಾರೆ. ಶಿಬಿರದಲ್ಲಿ ಯೋಗ, ತಂತ್ರಜ್ಞಾನ ಆಧಾರಿತ ಕಲಿಕೆ ಮತ್ತು ನವೀನ ಶೈಕ್ಷಣಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವರು.

ಶಾಲೆಯ ಪ್ರಾಚಾರ್ಯೆ ‘ನಮ್ಮ ಶಾಲೆಯ ವಿದ್ಯಾರ್ಥಿನಿ ರಾಷ್ಟ್ರಮಟ್ಟದ ಪ್ರತಿಷ್ಠಿತ ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದು ಖುಷಿ ನೀಡಿದೆ’ ಎಂದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-35-335761962

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.