ಹಗರಿಬೊಮ್ಮನಹಳ್ಳಿ: ‘ಮಕ್ಕಳನ್ನು ಅಂಕ ಗಳಿಸುವ ಯಂತ್ರಗಳಾಗಿಸದೆ, ಅವರಿಗೆ ಭಾವನಾತ್ಮಕ ಬದುಕಿನ ಅರಿವು ಮೂಡಿಸಬೇಕು’ ಎಂದು ಕಡಲಬಾಳು ಗ್ರಾಮದ ಕೊಪ್ಪಳ ಗವಿಮಠದ ಮರಿಶಾಂತವೀರ ಸ್ವಾಮೀಜಿ ಹೇಳಿದರು.

ಪಟ್ಟಣದ ರೇಣುಕ ವಿದ್ಯಾಸಂಸ್ಥೆಯ ಆವರಣದಲ್ಲಿ 2002ನೇ ಸಾಲಿನ ವಿದ್ಯಾರ್ಥಿಗಳು ಈಚೆಗೆ ಹಮ್ಮಿಕೊಂಡಿದ್ದ ಸ್ನೇಹ ಸಮ್ಮಿಲನ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ನಿವೃತ್ತ ಮುಖ್ಯಶಿಕ್ಷಕ ಎಚ್.ಎಂ. ಕೊಟ್ರಬಸಯ್ಯ, ರೇಣುಕ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಸಿದ್ದಾರ್ಥ, ಶಿಕ್ಷಕರಾದ ಪದ್ಮಣ್ಣ, ಜಾತಪ್ಪ, ಶಿವಪ್ರಕಾಶ, ಅಕ್ಕಿ ಪ್ರಕಾಶ, ಬಣಕಾರ, ಹರ್ಷವರ್ಧನ , ಶಂಭುಲಿಂಗಯ್ಯ, ಶಿವಮೂರ್ತಿ, ಶಂಕ್ರಪ್ಪ, ಬೆಟ್ಟಪ್ಪ, ಆಶೋಕ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-25-1870487726

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.