ಕೊಪ್ಪಳ: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2025ರ ಕ್ಯಾಲೆಂಡರ್ ವರ್ಷದಲ್ಲಿ ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ವಿವಿಧ ‘ಕನ್ನಡ ಪುಸ್ತಕ ಸೊಗಸು ಬಹುಮಾನ’ಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಪ್ರಕಾಶಕರು, ಮುದ್ರಕರು ಹಾಗೂ ಕಲಾವಿದರು ಅರ್ಜಿ ಸಲ್ಲಿಸಬಹುದಾಗಿದೆ. ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುದ್ರಣಾಲಯದ ಹೆಸರು, ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು, ಚಿತ್ರ ಕಲಾವಿದರ ಪೂರ್ಣ ವಿಳಾಸ, ದೂರವಾಣಿ ಸಂಖ್ಯೆ, ಈ ಎಲ್ಲಾ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ಅರ್ಜಿ ನಮೂನೆಯೊಂದಿಗೆ 2026ರ ಮೇ 11ರ ಒಳಗಾಗಿ ಆಡಳಿತಾಧಿಕಾರಿ, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ಈ ವಿಳಾಸಕ್ಕೆ ಕಳುಹಿಸಬೇಕು.

ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರದ ವೆಬ್ಸೈಟ್ ಮೂಲಕ ಪಡೆಯಬೇಕು ಎಂದು ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-35-868799460

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.