ಪ್ರಜಾವಾಣಿ ವ ವಾರ್ತೆ

ಯಾದಗಿರಿ: ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕು ಆಡಳಿತ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬದುಕು ಮತ್ತು ಬರಹ ಕುರಿತು ರಾಜ್ಯ ಮಟ್ಟದ ಮುಕ್ತ ರಸಪ್ರಶ್ನೆ ಸ್ಪರ್ಧೆ ಆಯೋಜಿಸಲಾಗಿದೆ.

ಸ್ಪರ್ಧೆಯು ಕುಷ್ಟಗಿ ಪಟ್ಟಣದ ಕ್ರೈಸ್ಟ್ ದಿ ಕಿಂಗ್ ಶಾಲೆಯಲ್ಲಿ ಏಪ್ರಿಲ್ 12ರ ಬೆಳಿಗ್ಗೆ 9ಕ್ಕೆ ನಡೆಯಲಿದೆ. ಆಸಕ್ತರು ಏ.11ರೊಳಗೆ ಎಸ್.ಎಸ್.ತೆಮಿನಾಳ ಮೊ.9740421421, ಶ್ರೀನಿವಾಸ ದೇಸಾಯಿ ಮೊ.9845808941, ಸುರೇಶ್ ಅಂಕೋಲಿ ಮೊ. 9901797951, ಅಮರೇಗೌಡ ಮೊ. 9902180043 ಹಾಗೂ ಭರಮಪ್ಪ ಮೊ.9731799080ಗೆ ಸಂಪರ್ಕಿಸಿ ನೋಂದಣಿ ಮಾಡಿಕೊಳ್ಳಬಹುದು ಎಂದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260403-30-1620083738

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.