ಕೊರಟಗೆರೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯ 2026-27ನೇ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ತಾಲ್ಲೂಕಿನಲ್ಲಿರುವ 4 ಬಾಲಕರ ಹಾಗೂ 1 ಬಾಲಕಿಯರ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ 6 ರಿಂದ 10ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಿದೆ.

ಪ್ರವರ್ಗ-1, 2ಎ, 2ಬಿ, 3ಎ, 3ಬಿ ಸೇರಿದಂತೆ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಇತರೆ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಕೊರಟಗೆರೆ ತಾಲೂಕು ವ್ಯಾಪ್ತಿಯ ದೊಡ್ಡಸಾಗ್ಗೆರೆಯಲ್ಲಿರುವ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯ, ಕೊರಟಗೆರೆ ಪಟ್ಟಣದ ಗೌರಿಬಿದನೂರು ರಸ್ತೆಯಲ್ಲಿರುವ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, ತೋವಿನಕೆರೆ ಸಂತೇಮೈದಾನದ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, ಅಮ್ಮಾಜಿ ದೇವಸ್ಥಾನದ ಆವರಣದ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, ವಡ್ಡೆಗೆರೆ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯಗಳು.

ವಿದ್ಯಾರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಆರ್. ಅನಂತರಾಜು ಮನವಿ ಮಾಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-17-583791373

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.