ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ವಿದ್ಯಾರ್ಥಿ ವೇತನ ಕೈಪಿಡಿ: ಕೋಟಕ್ ಎಜುಕೇಷನ್ ಫೌಂಡೇಷನ್‌

Published 9 ಜೂನ್ 2024, 20:14 IST
Last Updated 9 ಜೂನ್ 2024, 20:14 IST
ಅಕ್ಷರ ಗಾತ್ರ

10ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಕೋಟಕ್‌ ಎಜುಕೇಷನ್‌ ಫೌಂಡೇಷನ್‌ ಸ್ಕಾಲರ್‌ಶಿಪ್‌ಗಳಿಗೆ ಅರ್ಜಿ ಆಹ್ವಾನಿಸಿದೆ.

ಅರ್ಹತೆ: 10ನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ (ಎಸ್‌ಎಸ್‌ಸಿ/ ಸಿಬಿಎಸ್‌ಸಿ/ ಐಸಿಎಸ್‌ಸಿ) ಶೇ 85ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದಿರಬೇಕು. ಕುಟುಂಬದ ವಾರ್ಷಿಕ ಆದಾಯವು ₹ 3,20,000 ಅಥವಾ ಕಡಿಮೆ ಆಗಿರಬೇಕು.

ಆರ್ಥಿಕ ಸಹಾಯ: ಮಾರ್ಗದರ್ಶನದ ಜತೆಗೆ ತಿಂಗಳಿಗೆ ₹3,500 ವಿದ್ಯಾರ್ಥಿವೇತನ.

ಅರ್ಜಿ ಸಲ್ಲಿಸಲು ಕೊನೆ ದಿನ: 30-06-2024

ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್‌.

ಹೆಚ್ಚಿನ ಮಾಹಿತಿಗೆ: Short Url: www.b4s.in/praja/KJSP2

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT