ವಿವರ: ಕೋಟಕ್ ಸೆಕ್ಯುರಿಟೀಸ್ ಲಿಮಿಟೆಡ್ ಸ್ಕಾಲರ್‌ಶಿಪ್ ನೀಡುತ್ತಿದ್ದು, ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಅರ್ಹತೆ: ಪ್ರಸ್ತುತ 9 ರಿಂದ 12ನೇ ತರಗತಿಗಳಲ್ಲಿ ಓದುತ್ತಿರುವ ಅಥವಾ ಸಾಮಾನ್ಯ/ವೃತ್ತಿಪರ ಪದವಿ ಅಧ್ಯಯನ ಮಾಡುತ್ತಿರುವ ಅರ್ಜಿದಾರರಿಗೆ ಮುಕ್ತವಾಗಿದೆ. ಅರ್ಜಿದಾರರು ತಮ್ಮ ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ ಶೇ 55 ಅಂಕಗಳನ್ನು ಪಡೆದಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು₹ 3,20,000 ಮೀರಬಾರದು.

ಆರ್ಥಿಕ ಸಹಾಯ: ವಾರ್ಷಿಕ ₹ 1,00,000ದವರೆಗೆ

ಅರ್ಜಿ ಸಲ್ಲಿಸಲು ಕೊನೆ ದಿನ: 30-04-2024

ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನಲ್ಲಿ ಅರ್ಜಿ ಹಾಕಿ.

ಹೆಚ್ಚಿನ ಮಾಹಿತಿಗೆ: Short Url: www.b4s.in/praja/KSSP1

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.