ಕುಂದಾಪುರ: ಸಮಗ್ರ ಶಿಕ್ಷಣ ಕರ್ನಾಟಕ, ಡಬ್ಲ್ಯುಡಬ್ಲ್ಯುಎಫ್ ಇಂಡಿಯ ಸಹಯೋಗದೊಂದಿಗೆ ರಾಜ್ಯದ 5 ಸಾವಿರ ಶಾಲೆಗಳಲ್ಲಿ ಆಯೋಜಿಸಲಾದ ಮಿಷನ್ ಪ್ರಕೃತಿ ಚಟುವಟಿಕೆಯಲ್ಲಿ ಅಗ್ರ 10 ಸ್ಥಾನ ಪಡೆದ ಶಾಲೆಗಳಲ್ಲಿ ಕೋಟೇಶ್ವರದ ಕರ್ನಾಟಕ ಪಬ್ಲಿಕ್ ಸ್ಕೂಲ್ನ ಪ್ರೌಢಶಾಲೆಯೂ ಒಂದಾಗಿದೆ.

ಬೆಂಗಳೂರಿನ ವಿಕಾಸ ಸೌಧದಲ್ಲಿ ನಡೆದ ಸಮಾರಂಭದಲ್ಲಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಶಸ್ತಿ ಪ್ರದಾನ ಮಾಡಿದರು. ಸಾಧಕ ವಿದ್ಯಾರ್ಥಿಗಳೊಂದಿಗೆ ಉಪ ಪ್ರಾಂಶುಪಾಲ ಚಂದ್ರಶೇಖರ್ ಶೆಟ್ಟಿ ಪ್ರಶಸ್ತಿ ಸ್ವೀಕರಿಸಿದರು.

ವಿದ್ಯಾರ್ಥಿಗಳಿಗೆ ವಿಜ್ಞಾನ ಶಿಕ್ಷಕರಾದ ಶ್ರೀಕಾಂತ್ ವಿ., ಸಂಧ್ಯಾ ಮಾರ್ಗದರ್ಶನ ಮಾಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-28-1983097770

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.