ಕೌಜಲಗಿ: ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರೌಢಶಾಲೆ ವಿಭಾಗದಲ್ಲಿ ಪ್ರವೇಶಾತಿ ದಾಖಲಾತಿ ನಡೆಯುತ್ತಿದ್ದು, ಕೆಪಿಎಸ್ ಪ್ರೌಢಶಾಲಾ ವಿಭಾಗದಲ್ಲಿ 2026-27ನೇ ಶೈಕ್ಷಣಿಕ ವರ್ಷದಿಂದ ಇಂಗ್ಲಿಷ್ ಮಾಧ್ಯಮದಲ್ಲಿ 8ನೇ ತರಗತಿಗೆ ಉಚಿತ ಪ್ರವೇಶಾತಿ ಪ್ರಾರಂಭವಾಗಿದೆ.

ಕನ್ನಡ ಮಾಧ್ಯಮದಲ್ಲೂ 8, 9 ಮತ್ತು 10ನೇ ತರಗತಿಗಳಿಗೆ ಪ್ರವೇಶಗಳು ಪ್ರಾರಂಭವಾಗಿದ್ದು, ಪಟ್ಟಣದ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ 9449224825, 8217512975 ಸಂಪರ್ಕಿಸಬಹುದು ಎಂದು ಕೌಜಲಗಿ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರೌಢಶಾಲೆ ವಿಭಾಗದ ಉಪ ಪ್ರಾಚಾರ್ಯೆ ರಾಜಶ್ರೀ ನಾಯಿಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-21-1774229604

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.