ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

KPSC: ಸಹಾಯಕ ಎಂಜಿನಿಯರ್‌ ಹುದ್ದೆಗಳ ನೇಮಕಾತಿ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ

Last Updated 28 ಅಕ್ಟೋಬರ್ 2021, 10:25 IST
ಅಕ್ಷರ ಗಾತ್ರ

ಕರ್ನಾಟಕ ಲೋಕಸೇವಾ ಆಯೋಗ (kpsc) ಸಹಾಯಕ ಎಂಜಿನಿಯರ್‌ ಹುದ್ದೆಗಳ ನೇಮಕಾತಿ ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

ಸದರಿ ಹುದ್ದೆಗಳು ಲೋಕೋಪಯೋಗಿ ಇಲಾಖೆಯಲ್ಲಿ ಖಾಲಿ ಇವೆ. 2020ರಲ್ಲಿ ನೇಮಕಾತಿಯ ಅಧಿಸೂಚನೆ ಹೊರಡಿಸಲಾಗಿತ್ತು.

ನೇಮಕಾತಿ ಪರೀಕ್ಷೆಯುನವೆಂಬರ್ 27, 28, 29 ರಂದು ನಡೆಯಲಿದೆ. 29ರಂದುಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಇರುತ್ತದೆ. ಬೆಳಗ್ಗೆಪತ್ರಿಕೆ-1ರ ಪರೀಕ್ಷೆ ಹಾಗೂ ಮಧ್ಯಾಹ್ನ ಪತ್ರಿಕೆ-2ರ ಪರೀಕ್ಷೆ ಇರಲಿದೆ.

ಹೆಚ್ಚಿನ ಮಾಹಿತಿಗಾಗಿ ಆಯೋಗದ ವೆಬ್‌ಸೈಟ್‌ ನೋಡುವುದು.

ವೆಬ್‌ಸೈಟ್‌: http://kpsc.kar.nic.in/

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT