ಕರ್ನಾಟಕ ಲೋಕಸೇವಾ ಆಯೋಗವುಆಯುಷ್ ಇಲಾಖೆಯಲ್ಲಿನ ನರ್ಸ್ ಹಾಗೂ ಔಷಧ ವಿತರಕ ಹುದ್ದೆಗಳ ನೇಮಕಾತಿ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಬರುವ ಅಕ್ಟೋಬರ್ ತಿಂಗಳಲ್ಲಿ ಪರೀಕ್ಷೆ ನಡೆಯಲಿದೆ. ಅಕ್ಟೋಬರ್ 28ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಹಾಗೇ ಅಕ್ಟೋಬರ್ 29ರಂದು ಕಡ್ಡಾಯ ಕನ್ನಡ ಪರೀಕ್ಷೆಯನ್ನು ನಡೆಸಲಾಗುವುದು ಎಂದು ಆಯೋಗ ತಿಳಿಸಿದೆ.

ನೇಮಕಾತಿ ಪರೀಕ್ಷೆಯನ್ನುಬೆಂಗಳೂರು ಮತ್ತು ಕಲಬರ್ಗಿ ಕೇಂದ್ರಗಳಲ್ಲಿ ನಡೆಸಲಾಗುವುದು ಎಂದು ಆಯೋಗ ಪ್ರಕಟಣೆಯಲ್ಲಿ ಹೇಳಿದೆ.

ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಪರೀಕ್ಷೆಗೆ 15 ದಿನ ಮುಂಚೆ ಪ್ರವೇಶ ಪತ್ರವನ್ನು ಲೋಕಸೇವಾ ಆಯೋಗದ ವೆಬ್ಸೈಟ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಆಯೋಗದ ವೆಬ್ಸೈಟ್ ನೋಡಿ http://kpsc.kar.nic.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.