ಕುಮಟಾ: `ಅಗ್ನಿವೀರ ತರಬೇತಿ ಕೇವಲ ಸೇನೆಗೆ ಸೀಮಿತವಲ್ಲ, ಬದಲಾಗಿ ಯಶಸ್ವಿ ಬದುಕಿಗೆ ಬೇಕಾದ ತಾಳ್ಮೆ, ಶಿಸ್ತು, ಸಮಯ ಪಾಲನೆ, ಮಾನಸಿಕ ದೃಢತೆ ಹಾಗೂ ಸವಾಲು ಎದುರಿಸುವ ಶಕ್ತಿಯನ್ನು ನೀಡುತ್ತದೆ' ಎಂದು ಸೇನೆೆಯ ನಿವೃತ್ತ ಲೆಫ್ಟಿನೆಂಟ್ ಜನರಲ್ ಬಿ.ಎಸ್. ರಾಜು ಹೇಳಿದರು.

ಇಲ್ಲಿಯ ಕೊಂಕಣ ಎಜುಕೇಷನ್ ಟ್ರಸ್ಟ್, ರಾಷ್ಟ್ರ ನಿರ್ಮಾಣ ವೇದಿಕೆ ಹಾಗೂ ಮಂಗಳೂರಿನ ವಿಧಾತ್ರಿ ಅಕಾಡೆಮಿ ಸಹಯೋಗದಲ್ಲಿ ಎಳೆಯರಿಗೆ ಒಂದು ತಿಂಗಳ ಕಾಲ ಆಯೋಜಿಸಿದ್ದ ಅಗ್ನಿವೀರ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ವಿಜ್ಞಾನಿ ಸುರೇಂದ್ರ ಕುಲಕರ್ಣಿ, ಕೊಂಕಣ ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ ಮುರಳಿಧರ ಪ್ರಭು, ವಿಧಾತ್ರಿ ಆಕಾಡೆಮಿ ಸಂಸ್ಥಾಪಕ ಗುರುರಾಜ ಶೆಟ್ಟಿ, ರಾಷ್ಟ್ರ ನಿರ್ಮಾಣ ವೇದಿಕೆ ಅಧ್ಯಕ್ಷ ಡಾ. ಸುರೇಶ ಹೆಗಡೆ , ಕೊಂಕಣ ಎಜುಕೇಷನ್ ಟ್ರಸ್ಟ್ ಪದಾಧಿಕಾರಿಗಳಾದ ದಾಮೋದರ ಭಟ್ಟ, ರಮೇಶ ಪ್ರಭು, ನಿವೃತ್ತ ಸೈನಿಕರಾದ ಗಣೇಶ ಶಾಸ್ತ್ರಿ, ಗಜಾನನ ನಾಯ್ಕ, ಗಿರೀಶ ನಾಯ್ಕ, ಶಾಂತಾರಾಮ ಭಟ್ಕರೆ, ಮುಖ್ಯ ಶಿಕ್ಷಕ ಗಣೇಶ ಜೋಶಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-20-2042518815

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.