ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭವು, ಸಿದ್ದಾಪುರದ ಸರ್ಕಾರಿ ಪ್ರೌಢಶಾಲೆಯ ಧಕ್ಕೇರಬಾಳು ನಾರಾಯಣ ಕಾಮತ್ ಸುವರ್ಣ ಸಭಾಂಗಣದಲ್ಲಿ ನಡೆಯಿತು.

ಕಾಲೇಜಿನ ಪ್ರಾಂಶುಪಾಲ ಶುಭಕರಾಚಾರಿ ಅಧ್ಯಕ್ಷತೆ ವಹಿಸಿದ್ದರು.

ಎನ್ಎಸ್ಎಸ್ ಯೋಜನಾಧಿಕಾರಿ ಅರುಣ್ ಎ.ಎಸ್., ಸ್ಥಳೀಯ ಪ್ರಮುಖರಾದ ಅನಂತಕೃಷ್ಣ ಮಿತ್ಯಂತ ಸಿದ್ದಾಪುರ, ಜಯರಾಮ ಆಚಾರ್ಯ ಸಿದ್ದಾಪುರ, ಹಿರಿಯ ವಿದ್ಯಾರ್ಥಿಸಂಘದ ಅಧ್ಯಕ್ಷ ಶ್ರೀಕಾಂತ್ ನಾಯಕ್, ಶಾಲಾಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ ಅಧ್ಯಕ್ಷ ವಿಶ್ವನಾಥ ತುಂಬಿಕಲ್ಲಾಯ, ರಾಘವೇಂದ್ರ ಬೆಚ್ಚಳ್ಳಿ ಹಾಗೂ ಶಿಕ್ಷಕ ಉದಯ ಕುಮಾರ್ ಇದ್ದರು. ದೆಹಲಿಯಲ್ಲಿ ಗಣರಾಜ್ಯೋತ್ಸವದ ಪಥ ಸಂಚಲನದಲ್ಲಿ ಭಾಗವಹಿಸಿದ್ದ ಸಿದ್ದಾಪುರ ಸರ್ಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿ ಪ್ರಿಯಾ ಜಿ. ಕಾಮತ್ ಅವರನ್ನು ಸನ್ಮಾನಿಸಲಾಯಿತು.

ಸೇವಾ ಸಿಂಚನ ಫೌಂಡೇಷನ್ ವತಿಯಿಂದ ಶಿಬಿರಾರ್ಥಿಗಳಿಗೆ ಸ್ಮರಣಿಕೆ ನೀಡಲಾಯಿತು.

ವಿದ್ಯಾರ್ಥಿನಿ ಅಶ್ವಿನಿ ಸ್ವಾಗತಿಸಿದರು. ಮಂಜುಳಾ ನಿರೂಪಿಸಿದರು. ಎನ್ಎಸ್ಎಸ್ ಯೋಜನಾಧಿಕಾರಿ ರಾಮಚಂದ್ರ ಆಚಾರ್ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-28-1834279952

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.