ಕುಂದಾಪುರ: ‘ಕಾಲೇಜುಗಳಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳು ಉತ್ತಮ ತರಬೇತಿ ಶಿಬಿರದಂತಿರುತ್ತವೆ. ಅವು ಜೀವನ ಪಾಠ ಕಲಿಸುತ್ತವೆ’ ಎಂದು ಕುಂದೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಾಸುದೇವ ಯಡಿಯಾಳ್ ಹೇಳಿದರು.

ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ವಾರ್ಷಿಕೋತ್ಸವದ ಪ್ರಯುಕ್ತ ನಡೆದ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಕಾಲೇಜಿನ ವಿಶ್ವಸ್ಥ ಮಂಡಳಿ ಉಪಾಧ್ಯಕ್ಷ ಕೆ. ಶಾಂತರಾಮ ಪ್ರಭು ಅಧ್ಯಕ್ಷತೆ ವಹಿಸಿದ್ದರು. ಆಡಳಿತ ಮಂಡಳಿ ಕಾರ್ಯದರ್ಶಿ ಯು.ಎಸ್.ಶೆಣೈ, ಪದವಿ ಕಾಲೇಜು ಪ್ರಾಂಶುಪಾಲ ಶುಭಕರಾಚಾರಿ, 1973ನೇ ಬ್ಯಾಚ್ನ ವಿದ್ಯಾರ್ಥಿ ವೆಂಕಟೇಶ್ ಶೆಣೈ ಭಾಗವಹಿಸಿದ್ದರು.

ಕಾಲೇಜಿನ ಆಂತರಿಕ ಗುಣಮಟ್ಟ ಮತ್ತು ಭರವಸೆ ಕೋಶದ ಸಂಯೋಜಕ ಪ್ರೊ.ಸತ್ಯನಾರಾಯಣ ಸ್ವಾಗತಿಸಿದರು, ರಸಾಯನವಿಜ್ಞಾನ ವಿಭಾಗ ಮುಖ್ಯಸ್ಥೆ ಪ್ರೊ.ನಿಶಾ ಎಂ. ವಂದಿಸಿದರು. ಉಪನ್ಯಾಸಕರಾದ ಅಕ್ಷತಾ ನಿರೂಪಿಸಿದರು. ಹರ್ಷಿತಾ, ರಾಮಚಂದ್ರ ಆಚಾರಿ ಪರಿಚಯಿಸಿದರು.

ಬಹುಮಾನ ವಿತರಣೆ: ಅಂತರ ತರಗತಿ ಪ್ರತಿಭಾ ಪ್ರದರ್ಶನದಲ್ಲಿ ದ್ವಿತೀಯ ಕಲಾ ವಿಭಾಗ ಪ್ರಥಮ, ತೃತೀಯ ಬಿಎಸ್ಸಿ ದ್ವಿತೀಯ, ತೃತೀಯ ಬಿಕಾಂ ತೃತೀಯ ಸ್ಥಾನ ಗೆದ್ದುಕೊಂಡವು. ಪ್ರಾಂಶುಪಾಲ ಶುಭಕರಾಚಾರಿ ಬಹುಮಾನ ವಿತರಣೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಗಣೇಶ್ ಗಂಗೊಳ್ಳಿ, ಅನುರಾಧ ಮಯ್ಯ, ರಮ್ಯಾ, ರಮಣಿ, ರವಿ ತೀರ್ಪುಗಾರರಾಗಿದ್ದರು. ಲಲಿತಾ ಕಲಾ ಸಂಘದ ಸಂಚಾಲಕ ಶಶಾಂಕ್ ಪಟೇಲ್ ವಂದಿಸಿದರು. ಉಪನ್ಯಾಸಕರಾದ ದುರ್ಗಾಪ್ರಸಾದ್ ಮಯ್ಯ ಸ್ವಾಗತಿಸಿದರು. ಶೃತಿ ಕಾಶಿ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-28-1515483889

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.