ಕುಂದಾಪುರ: ಇಲ್ಲಿನ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಬೀಜಾಡಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಯೋಗೀಶ್ ಪೂಜಾರಿ ಕೋಡಿ ಅವಿರೋಧವಾಗಿ ಆಯ್ಕೆಯಾದರು.

ಕುಂದಾಪುರ ಹಾಗೂ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯನ್ನೊಳಗೊಂಡ ಬಿಲ್ಲವ ಸಮಾಜದ ಮಾತೃ ಸಂಘ ಇದಾಗಿದೆ. ಸಹಕಾರಿ, ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಅಶೋಕ್ ಪೂಜಾರಿ ಬೀಜಾಡಿ ಮೂರನೇ ಅವಧಿಗೆ ಅಧ್ಯಕ್ಷರಾಗಿ ಮುಂದುವರಿದಿದ್ದಾರೆ. ಗೌರವ ಅಧ್ಯಕ್ಷರಾಗಿ ಮುಂಬೈ ಉದ್ಯಮಿ ನಾರಾಯಣ ಟಿ.ಪೂಜಾರಿ, ಉಪಾಧ್ಯಕ್ಷರಾಗಿ ಪಡುಕೋಣೆ ರಾಮ ಪೂಜಾರಿ ಮುಲ್ಲಿಮನೆ, ಮೋಹನ ಪೂಜಾರಿ ಉಪ್ಪುಂದ, ಗೌರವ ಪ್ರಧಾನ ಕಾರ್ಯದರ್ಶಿಯಾಗಿ ಯೋಗೇಶ್ ಪೂಜಾರಿ ಕೋಡಿ, ಜೊತೆ ಕಾರ್ಯದರ್ಶಿಯಾಗಿ ಮಂಜು ಪೂಜಾರಿ ತಗ್ಗರ್ಸೆ, ಗೌರವ ಪ್ರಧಾನ ಕೋಶಾಧಿಕಾರಿಯಾಗಿ ವಿನಯ ಪೂಜಾರಿ ಬನ್ನಾಡಿ, ಜೊತೆ ಕೋಶಾಧಿಕಾರಿ ಸಂತೋಷ್ ಪೂಜಾರಿ ಬೀಜಾಡಿ ಅವಿರೋಧವಾಗಿ ಆಯ್ಕೆಯಾದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-28-1294264384

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.