ಕುಂದಾಪುರ: ‘ಅಂಕ ಗಳಿಕೆಗಷ್ಟೇ ಆದ್ಯತೆ ನೀಡದೆ ಜ್ಞಾನ ಗಳಿಕೆಯೊಂದಿಗೆ ಶಿಸ್ತು ಮತ್ತು ಸಂಸ್ಕಾರ ಮೇಳೈಸಿದಾಗ ವಿದ್ಯಾರ್ಥಿ ಪರಿಪೂರ್ಣ ಮಾನವನಾಗಿ ರೂಪುಗೊಳ್ಳಲು ಸಾಧ್ಯ’ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಕರ್ನಾಟಕದ ಮುಖ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಯಡಾಡಿ- ಮತ್ಯಾಡಿಯಲ್ಲಿ ಸುಜ್ಞಾನ ಎಜುಕೇಷನಲ್ ಟ್ರಸ್ಟ್ ಆಯೋಜಿಸಿದ್ದ ಏಳು ದಿನಗಳ ‘ಮಂಥನ’ ಬೇಸಿಗೆ ಶಿಬಿರದ ಸಮಾರೋಪದ ಅಂಗವಾಗಿ ನಡೆದ ‘ಬೂಟ್ ಕ್ಯಾಂಪ್’ ಉದ್ಘಾಟಿಸಿ ಅವರು ಮಾತನಾಡಿದರು.

ಸಂಸ್ಥೆಯ ಅಧ್ಯಕ್ಷ ರಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ನಿರ್ದೇಶಕ ಚಂದ್ರಶೇಖರ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ಚಂದ್ರ ಶೆಟ್ಟಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಕಾರ್ಯದರ್ಶಿ ಆನಂದ್ ಅಡಿಗ, ಪೇಪರ್ ಆರ್ಟ್ ತಜ್ಞ ಎಸ್.ಎಫ್ ಹುಸೇನಿ, ಹಿನ್ನೆಲೆ ಗಾಯಕ ಹರ್ಷ ಹಾಗೂ ಸುಜ್ಞಾನ ಸಂಸ್ಥೆಯ ಮುಖ್ಯ ಶಿಕ್ಷಕ ಪ್ರದೀಪ್ ಪಾಲ್ಗೊಂಡಿದ್ದರು. ಭರತ್ ಶೆಟ್ಟಿ ಸ್ವಾಗತಿಸಿದರು. ಸುದಕ್ಷಿಣಾ ಆರ್. ಉಡುಪ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-28-2140395363

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.