ಕುಂದಾಪುರ: ‘ಜನಪದ ಹಾಡು, ಕತೆ, ಒಗಟುಗಳು ಅಪಾರ ಜೀವನ ಅನುಭವವುಳ್ಳ ಬದುಕಿನ ದಾರಿ ದಿಪೋಕ್ತಿಗಳು. ಜನಪದ ಸಾಹಿತ್ಯವೇ ಜೀವನ ಮೌಲ್ಯಗಳ ತಾಯಿ ಬೇರು’ ಎಂದು ಸಾಹಿತಿ ಪೂರ್ಣಿಮಾ ಭಟ್ ಕಮಲಶಿಲೆ ಹೇಳಿದರು.

ಇಲ್ಲಿಗೆ ಸಮೀಪದ ಬಸ್ರೂರಿನ ಶಾರದಾ ಕಾಲೇಜಿನಲ್ಲಿ ‘ಜನಪದ ಸಾಹಿತ್ಯದಲ್ಲಿ ಜೀವನ ಮೌಲ್ಯಗಳು’ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಹಿರಿಯರು ಹಾಡುಗಳ ಮೂಲಕವೇ ಮುಂದಿನ ಪೀಳಿಗೆಗೆ ನೀತಿ, ಮೌಲ್ಯವನ್ನು ಕಟ್ಟಿಕೊಡುವ ಕೆಲಸ ಮಾಡುತ್ತಿದ್ದರು’ ಎಂದರು.

ಕಾಲೇಜಿನ ಆಡಳಿತಾಧಿಕಾರಿ ಮೋಹನ್ ಕೆ. ಎನ್, ಕನ್ನಡ ವಿಭಾಗ ಮುಖ್ಯಸ್ಥ ಕುಮಾರ ಪಿ. ಭಾಗವಹಿಸಿದ್ದರು. ವಿದ್ಯಾರ್ಥಿಗಳಾದ ದಿವ್ಯಾ ಸ್ವಾಗತಿಸಿದರು. ಸ್ವಾತಿ ವಂದಿಸಿದರು. ಪ್ರಗತಿ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-28-714871191

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.