ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಎನ್ಸಿಸಿ ವಿದ್ಯಾರ್ಥಿನಿ ಹನಿ ಹೆಗ್ಡೆ, ಎನ್ಸಿಸಿ ಕೆಡೆಟ್ಗಳ ಕಠಿಣ ತರಬೇತಿ ಶಿಬಿರಗಳನ್ನು ಯಶಸ್ವಿಯಾಗಿ ಪೂರೈಸಿ ನವದೆಹಲಿಯಲ್ಲಿ ನಡೆದ ಥಲ್ ಸೈನಿಕ ಶಿಬಿರದಲ್ಲಿ ಭಾಗವಹಿಸಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

2025ರ ಜೂನ್ ತಿಂಗಳಲ್ಲಿ ಕಾರ್ಕಳದ ಜ್ಞಾನಸುಧಾದಲ್ಲಿ ಆಯ್ಕೆ ಪ್ರಕ್ರಿಯೆ ಮತ್ತು ಜುಲೈನಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ತರಬೇತಿ ನಡೆದಿತ್ತು. ಮೈಸೂರಿನಲ್ಲಿ ನಡೆದ ಆಯ್ಕೆ ಪ್ರಕ್ರಿಯೆ ನಂತರ ಜು.17ರಿಂದ 26ರ ವರೆಗೆ ಅಂತರ ಗುಂಪು ಸ್ಪರ್ಧೆ, ಜುಲೈ–ಆಗಸ್ಟ್ನಲ್ಲಿ ಟಿಎಸ್ಸಿ 1,2 ಹಾಗೂ 3ನೇ ಹಂತದ ಆಯ್ಕೆ ನಡೆದಿತ್ತು. ಇದರಲ್ಲಿ ಆಯ್ಕೆಯಾದವರು ಥಲ್ ಸೈನಿಕ ಶಿಬಿರದಲ್ಲಿ ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯವನ್ನು ಪ್ರತಿನಿಧಿಸಿದ್ದರು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-28-385029085

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.