ಕುಂದಾಪುರ: ಇಲ್ಲಿಗೆ ಸಮೀಪದ ಅಂಪಾರಿನ ಸಂಜಯ ಗಾಂಧಿ ಚಾರಿಟಬಲ್ ಟ್ರಸ್ಟ್, ಸಂಜಯ ಗಾಂಧಿ ಇಂಗ್ಲಿಷ್ ಮೀಡಿಯಂ ಶಾಲೆಗೆ ಭಾನುವಾರ ಶೃಂಗೇರಿ ಶಾರದಾ ಪೀಠದ ವಿಧುಶೇಖರ ಭಾರತಿ ಸ್ವಾಮೀಜಿ ಭೇಟಿ ನೀಡಿ ಆಶೀರ್ವಚನ ನೀಡಿದರು.

ಸ್ವಾಮೀಜಿ ಅವರನ್ನು ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು, ಊರಿನ ಪ್ರಮುಖರು ಪೂರ್ಣಕುಂಭ ಗೌರವದೊಂದಿಗೆ ಬರಮಾಡಿಕೊಂಡರು. ಸಂಜಯ ಗಾಂಧಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ, ಟ್ರಸ್ಟಿಗಳೊಂದಿಗೆ ಸಮಾಲೋಚನೆ ನಡೆಸಿದ ಸ್ವಾಮೀಜಿ ಶಾಲೆಯ ಸ್ಥಾಪನೆ, ಪ್ರಗತಿ, ಚಟುವಟಿಕೆಗಳ ಕುರಿತು ಮಾಹಿತಿ ಪಡೆದುಕೊಂಡರು.

ಮಠದ ಖುತ್ವೀಜರಾದ ಶಮಂತ ಶರ್ಮ, ಸಂಜಯ ಗಾಂಧಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಬಲಾಡಿ, ಕಾರ್ಯದರ್ಶಿ ನವೀನ್ ಶೆಟ್ಟಿ, ಖಜಾಂಚಿ ಸುಭಾಷ್ಚಂದ್ರ ಶೆಟ್ಟಿ ಕೊಡ್ಲಾಡಿ, ಟ್ರಸ್ಟ್ ನಿರ್ದೇಶಕರಾದ ಅಂಪಾರು ಕಿರಣ್ ಹೆಗ್ಡೆ ಅಂಪಾರು, ಉಮೇಶ್ ಕೊಠಾರಿ, ಪ್ರಮುಖರಾದ ಅಂಪಾರು ಚಂದ್ರಶೇಖರ್ ಉಡುಪ ಮಸ್ವಾಡಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-28-686924197

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.