ಕುಂದಾಪುರ: ‘ಮಕ್ಕಳ ಜ್ಞಾನ ವಿಸ್ತಾರವಾಗಲು ಶಾಲಾ ಪಠ್ಯಪುಸ್ತಕಗಳ ಅಧ್ಯಯನಕ್ಕೆ ಹೊರತಾದ ಚಟುವಟಿಕೆಗಳು ಸಹಕಾರಿಯಾಗುತ್ತವೆ’ ಎಂದು ಉದ್ಯಮಿ ಸುರೇಶ್ ಬೆಟ್ಟಿನ್ ಹೇಳಿದರು.

ಕೋಟೇಶ್ವರದ ಬೀಜಾಡಿಯ ಕೆನರಾ ಕಿಡ್ಸ್ ಸಂಸ್ಥೆ ಹಮ್ಮಿಕೊಂಡಿದ್ದ 14 ದಿನಗಳ ಬೇಸಿಗೆ ಶಿಬಿರದ ಸಮಾರೋಪದಲ್ಲಿ ಅವರು ಮಾತನಾಡಿದರು.

ಉಪನ್ಯಾಸಕ ಜಯಶೀಲ ಕಾಮತ್, ಶಿಬಿರದಲ್ಲಿ ಭಾಗಿಯಾದ ಮಕ್ಕಳು, ಪೋಷಕರಿಗೆ ಮಾರ್ಗದರ್ಶನ ಮಾಡಿದರು. ಶಿಬಿರಾರ್ಥಿಗಳಿಂದ ಮನರಂಜನಾ ಕಾರ್ಯಕ್ರಮಗಳು ನಡೆದವು.

ಶಿಕ್ಷಕಿ ಸುಜಾತಾ ಶೆಟ್ಟಿ, ಶೋಭಾ ಐತಾಳ್, ಮನಿಷಾ, ಲತಾ, ಮಲ್ಲಿಕಾ, ಕಲಾವತಿ, ದಾಕ್ಷಾಯಿಣಿ, ಜ್ಯೋತಿ, ರಾಜೀವಿ ಅವರು ವಿವಿಧ ಚಟುವಟಿಕೆಗಳನ್ನು ನಿರ್ವಹಿಸಿದರು. ಕರಾಟೆ ಶಿಕ್ಷಕ ನಟರಾಜ್, ನೃತ್ಯ ಸಂಯೋಜಕ ಆಕಾಶ್, ಸಂಗೀತ ನಿರ್ದೇಶಕ ರವಿ ಬನ್ನಾಡಿ ತಂಡದವರು ಮನರಂಜನಾ ಕಾರ್ಯಕ್ರಮಗಳಿಗೆ ನಿರ್ದೇಶನ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-28-2058350129

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.