ಕುರುಗೋಡು: ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ವ್ಯಾಪ್ತಿಯಲ್ಲಿರುವ ಖಾಸಗಿ ಶಾಲೆಗಳಿಗೆ ಪಠ್ಯಪುಸ್ತಕ ವಿತರಣೆಗೆ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಖಾಸಗಿ ಶಾಲೆ ಆಡಳಿತ ಮಂಡಳಿಗಳ ಒಕ್ಕೂಟದ ಸದಸ್ಯರು ಬಿಇಒ ಕಚೇರಿಗೆ ಶನಿವಾರ ಮನವಿ ಸಲ್ಲಿಸಿದರು.

ಒಕ್ಕೂಟದ ಕ್ರೀಡಾ ಕಾರ್ಯದರ್ಶಿ ಬಾಗ್ಲಿ ಸಿದ್ದಯ್ಯ ಮಾತನಾಡಿ, ‘ಕುರುಗೋಡು ಮತ್ತು ಕಂಪ್ಲಿ ತಾಲ್ಲೂಕಿನ ಖಾಸಗಿ ಶಾಲೆಗಳ ಆಡಳಿತ ಮಂಡಳಿಬಹ ಶಾಲೆಗೆ ಅಗತ್ಯವಿರುವ ಪಠ್ಯಪುಸ್ತಕಗಳ ಸರಬರಾಜಿಗೆ ಸರ್ಕಾರಕ್ಕೆ ಹಣ ಸಂದಾಯ ಮಾಡುತ್ತವೆ. ತಾಲ್ಲೂಕು ಮಟ್ಟದಲ್ಲಿ ಪುಸ್ತಕ ಸರಬರಾಜು ಮಾಡದೆ ಜಿಲ್ಲಾ ಕೇಂದ್ರದಲ್ಲಿ ಸರಬರಾಜು ಮಾಡುತ್ತಿದ್ದು, ಸಮಸ್ಯೆ ಉಂಟಾಗುತ್ತಿದೆ. ಕೂಡಲೇ ಬಿಇಒ ಕಚೇರಿಯಲ್ಲಿ ಪಠ್ಯಪುಸ್ತಕ ವಿತರಣೆಗೆ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ತಾಂಡವ ಕೃಷ್ಣ, ಬಸವರಾಜ, ಕರೆಗೌಡ, ಶಂಕರ, ಶಿವಮೂರ್ತಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-25-1172473219

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.