ಕುಷ್ಟಗಿ: ಇಲ್ಲಿಯ ಪದವಿ ಕಾಲೇಜಿನಲ್ಲಿ ಶನಿವಾರ ಏಡ್ಸ್ ಜಾಗೃತಿ ಮತ್ತು ಕ್ಯೂಆರ್ ಕೋಡ್ ನಿರ್ವಹಣೆ ಕುರಿತು ಕಾರ್ಯಾಗಾರ ನಡೆಯಿತು.

ರೆಡ್ಕ್ರಾಸ್ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಸಂಪನ್ಮೂಲ ವ್ಯಕ್ತಿ ಚನ್ನಬಸಪ್ಪ ಅವರು, ಏಡ್ಸ್ ಸೋಂಕು ಹರಡುವಿಕೆ, ಮುಂಜಾಗ್ರತೆ ಮತ್ತು ಅದಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ತಿಳಿಯುವುದಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಪ್ರಾಚಾರ್ಯೆ ವಿದ್ಯಾವತಿ ಗೋಟೂರು, ರೆಡ್ ಕ್ರಾಸ್ ಮತ್ತು ರೆಡ್ ರಿಬ್ಬನ್ ಕ್ರಾಸ್ನ ಸಂಚಾಲಕ ಭೋಜರಾಜ, ದುರುಗೇಶಪ್ಪ, ವಿಶ್ವನಾಥ ಕೋಳೂರು ಇದ್ದರು. ಸಕ್ಕುಬಾಯಿ ಕಬಾಡಿ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-35-442130978

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.