ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Scholarship: ಎಲ್ ಅಂಡ್ ಟಿ ಬಿಲ್ಡ್ ಇಂಡಿಯಾ ಸ್ಕಾಲರ್‌ಶಿಪ್‌ 2022

Last Updated 20 ಮಾರ್ಚ್ 2022, 19:30 IST
ಅಕ್ಷರ ಗಾತ್ರ

ವಿವರ: ‘ಎಲ್ ಅಂಡ್ ಟಿ ಬಿಲ್ಡ್ ಇಂಡಿಯಾ ಸ್ಕಾಲರ್‌ಶಿಪ್‌ 2022’– ಇದು ಅಂತಿಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನ.

ಅರ್ಹತೆ: ಕೋರ್ ಸಿವಿಲ್ ಹಾಗೂ ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನಲ್ಲಿ ಅಂತಿಮ ವರ್ಷದ ಬಿ.ಇ. ಅಥವಾ ಬಿ.ಟೆಕ್ ಪದವಿ ಓದುತ್ತಿರುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನಕ್ಕೆ ಅರ್ಹರು.

ಆರ್ಥಿಕ ನೆರವು: ತಿಂಗಳಿಗೆ ₹13,400 ಹಾಗೂ ಇತರ ಸೌಲಭ್ಯಗಳು

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್‌ 03, 2022

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್ ಮೂಲಕ

ಹೆಚ್ಚಿನ ಮಾಹಿತಿಗೆ: www.b4s.in/praja/LAB7

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT