ಲಕ್ಷ್ಮೇಶ್ವರ: ಇಲ್ಲಿನ ಶ್ರೀಮತಿ ಕಮಲಾ ಮತ್ತು ವೆಂಕಪ್ಪ ಎಂ.ಅಗಡಿ ಅಭಿಯಾಂತ್ರಿಕ ಮತ್ತು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಏ.1ರಂದು ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ದಿ.ವೆಂಕಪ್ಪ ಎಂ. ಅಗಡಿ ಅವರ 94ನೇ ಜನ್ಮದಿನದ ಅಂಗವಾಗಿ ಭಾರತೀಯ ಸೇನೆಯ ಹುತಾತ್ಮ ಯೋಧರ ಮಕ್ಕಳಿಗೆ 2026–27ನೇ ಶೈಕ್ಷಣಿಕ ವರ್ಷದಿಂದ ವಸತಿಸಹಿತ ಸಂಪೂರ್ಣ ಉಚಿತ ತಾಂತ್ರಿಕ ಶಿಕ್ಷಣ ನೀಡಲಾಗುವುದು ಸಂಸ್ಥೆ ಅಧ್ಯಕ್ಷ ಹರ್ಷವರ್ಧನ ವಿ. ಅಗಡಿ ತಿಳಿಸಿದ್ದಾರೆ.

‘ಸಂಸ್ಥೆ ಈಗಾಗಲೇ ಯಾವುದೇ ದೇಣಿಗೆ ಪಡೆಯದೆ ವಿವಿಧ ಎಂಜಿನಿಯರಿಂಗ್ ಕೋರ್ಸ್ಗಳಿಗೆ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುತ್ತಿದೆ. ಇದೀಗ ಈ ಹುತಾತ್ಮ ಯೋಧರ ಮಕ್ಕಳಿಗಾಗಿ ವಿನೂತನ ಯೋಜನೆಯ ಮೂಲಕ ಸಾಮಾಜಿಕ ಜವಾಬ್ದಾರಿಯನ್ನು ಇನ್ನಷ್ಟು ಗಟ್ಟಿಗೊಳಿಸಿದೆ ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260331-23-1769817673

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.