ಲಕ್ಷ್ಮೇಶ್ವರ: ‘ವಿದ್ಯಾರ್ಥಿಗಳು ಶ್ರದ್ಧೆ, ಪ್ರಾಮಾಣಿಕತೆ ಪರಿಶ್ರಮದಿಂದ ಯಾವುದೇ ಕೆಲಸದಲ್ಲಿ ಮುನ್ನುಗ್ಗಿದಾಗ ಯಶಸ್ಸು ಕಾಣಲು ಸಾಧ್ಯ’ ಎಂದು ಬೆಂಗಳೂರಿನ ಹರ್ಮನ್ ಮಿಲ್ಲರ್ ಕಂಪನಿಯ ಮಹೇಶ್ ಪಾಟೀಲ್ ಹೇಳಿದರು.

ಇಲ್ಲಿಯ ಅಗಡಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಮಿಲಾಂಜೆ -2026 ಮುಖ್ಯ ಅತಿಥಿಯಾಗಿ ಮಾತನಾಡಿ, ‘ವಿದ್ಯಾರ್ಥಿಗಳು ಸದಾ ಕ್ರಿಯಾಶೀಲರಾಗಿರಬೇಕು, ಹೊಸ ಹೊಸ ಅನ್ವೇಷಣೆಗಳಲ್ಲಿ ತೊಡಗಿಸಿಕೊಳ್ಳಬೇಕು’ ಎಂದರು.

ಡಾ.ಪರಶುರಾಮ ಬಾರಕಿ ಅಧ್ಯಕ್ಷತೆ ವಹಿಸಿದ್ದರು. ಡಾ.ಸುಭಾಸ್ ಮೇಟಿ, ಪ್ರೊ.ವಿಕ್ರಂ ಶಿರೋಳ, ಆರ್.ಎಂ.ಪಾಟೀಲ, ಗಿರೀಶ್ ಯತ್ತಿನಹಳ್ಳಿ, ಪ್ರೊ.ಈರಣ್ಣ ಮಕರಬ್ಬಿ, ಪ್ರೊ.ಪ್ರತಿಮಾ ಮಹಾಪುರುಷ, ಪ್ರೊ.ಗಿರೀಶ ಹಳ್ಳಿ, ಎಲ್ಲ ವಿಭಾಗಗಳ ಮುಖ್ಯಸ್ಥರು, ಮತ್ತು ಸಿಬ್ಬಂದಿವರ್ಗ ಹಾಗೂ ವಿದ್ಯಾರ್ಥಿಗಳು ಇದ್ದರು.

ನಂತರ ವಿವಿಧ ವಿಭಾಗಗಳಿಂದ ತಾಂತ್ರಿಕ ಮತ್ತು ತಾಂತ್ರಿಕೇತರ ಸ್ಪರ್ಧೆಗಳು ನಡೆದವು, ರಾಜ್ಯದ ವಿವಿಧ ಎಂಜಿನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-23-1687254340

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.