ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿ ವೇತನ: ಎಲ್‍ಐ‍ಸಿ ಎಚ್‍ಎಫ್‍ಎಲ್ ವಿದ್ಯಾದಾನ್ ಸ್ಕಾಲರ್‌ಶಿಪ್ 2022

Last Updated 16 ಅಕ್ಟೋಬರ್ 2022, 19:30 IST
ಅಕ್ಷರ ಗಾತ್ರ

ವಿವರ: ಎಲ್‍ಐ‍ಸಿ ಎಚ್‍ಎಫ್‍ಎಲ್ ಸ್ನಾತಕೋತ್ತರ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರಿಸುವಲ್ಲಿ ಅವರನ್ನು ಬೆಂಬಲಿಸಲು ಅರ್ಜಿಗಳನ್ನು ಆಹ್ವಾನಿಸುತ್ತದೆ. ವಿದ್ಯಾರ್ಥಿವೇತನವು ಕಡಿಮೆ ಆದಾಯದ ಮತ್ತು ಬಿಕ್ಕಟ್ಟಿನ ಕುಟುಂಬಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಮೀಸಲಾಗಿದೆ.

ಅರ್ಹತೆ: ಮೊದಲ ವರ್ಷದ ಪದವಿ ಮತ್ತು ಸ್ನಾತಕೋತ್ತರ ಕಾರ್ಯಕ್ರಮಗಳಲ್ಲಿ ಓದುತ್ತಿರುವ ಭಾರತೀಯ ವಿದ್ಯಾರ್ಥಿಗಳಿಗೆ ಮುಕ್ತವಾಗಿದೆ. ಅರ್ಜಿದಾರರು ತಮ್ಮ ಹಿಂದಿನ ಅರ್ಹತಾ ಪರೀಕ್ಷೆಯಲ್ಲಿ ಶೇ 60 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದ ₹ 3,60,000 ಕ್ಕಿಂತ ಹೆಚ್ಚಿರಬಾರದು.

ಆರ್ಥಿಕ ಸಹಾಯ ₹ 20,000ದ ವರೆಗೆ

ಅರ್ಜಿ ಸಲ್ಲಿಸಲು ಕೊನೆಯ ದಿನ: 31-10-2022

ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನಲ್ಲಿ ಅರ್ಜಿ ಹಾಕಿ.

ಹೆಚ್ಚಿನ ಮಾಹಿತಿಗೆ: Short Url: www.b4s.in/praja/LHVP2

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT