ಮಡಿಕೇರಿ: ಇಲ್ಲಿನ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ 2025-26ನೇ ಸಾಲಿನ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳ ಸಮಾರೋಪ ಸಮಾರಂಭವು ಮೇ 15ರಂದು ಬೆಳಿಗ್ಗೆ 10.30ಕ್ಕೆ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.

ಶಾಸಕ ಹಾಗೂ ಕಾಲೇಜಿನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಡಾ.ಮಂತರ್ಗೌಡ, ಉಪಾಧ್ಯಕ್ಷ ನವೀನ್ ಅಂಬೆಕಲ್ಲು ಪಿರಿಯಾಪಟ್ಟಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಶುಂಪಾಲ ಬಿ.ನಂಜುಂಡ ಸ್ವಾಮಿ, ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪಿ.ಕೆ.ವೆಂಕಟೇಶ ಪ್ರಸನ್ನ, ಮಡಿಕೇರಿ ಆಲ್ಫಾ ಟಿಕ್ನೋಲಜಿಸ್ ಮುಖ್ಯಸ್ಥ ಮಾರ್ಟಿನ್, ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-51-891193951

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.