ಮಹಾಲಿಂಗಪುರ: ‘ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸುಮ್ಮನೆ ಸಿಕ್ಕಿಲ್ಲ, ಅದನ್ನು ಉಳಿಸಿಕೊಳ್ಳುವ ಗಟ್ಟಿ ನಿರ್ಧಾರ ಮಾಡಬೇಕು. ಕಿರಿಯ ವಯಸ್ಸಿನಲ್ಲಿ ದೇಶಕ್ಕಾಗಿ ಗಲ್ಲಿಗೇರಿದ ಭಗತ್ಸಿಂಗ್, ರಾಜಗುರು, ಸುಖದೇವರ ತ್ಯಾಗ ಯುವಕರಿಗೆ ಸ್ಫೂರ್ತಿಯಾಗಬೇಕು’ ಎಂದು ಕೆಎಲ್ಇ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಶಿವಲಿಂಗ ಸಿದ್ನಾಳ ಹೇಳಿದರು.

ಪಟ್ಟಣದ ಕೆಎಲ್ಇ ಸಂಸ್ಥೆಯ ಎಸ್ಸಿಪಿ ಪದವಿ ಕಾಲೇಜಿನಲ್ಲಿ ಇತಿಹಾಸ ವಿಭಾಗದಿಂದ ಸೋಮವಾರ ಹಮ್ಮಿಕೊಂಡಿದ್ದ ಹುತಾತ್ಮ ದಿನಾಚರಣೆಯ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರಾಚಾರ್ಯ ಎನ್.ಬಿ.ಪಾಟೀಲ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಅಂದು ಲಕ್ಷಾಂತರ ಜನ ಸ್ವಾತಂತ್ರ್ಯ ಗಳಿಸಲು ಹೋರಾಟ ಮಾಡಿದ್ದಾರೆ. ಉಳಿಸಿಕೊಳ್ಳಲು ಹೋರಾಟ ಎಂದರು.

ಐಕ್ಯೂಎಸಿ ಸಂಯೋಜಕಿ ಸುನಂದಾ ಸೋರಗಾಂವಿ, ಇತಿಹಾಸ ವಿಭಾಗದ ಮುಖ್ಯಸ್ಥ ಟಿ.ಡಿ.ಡಂಗಿ, ಎನ್.ಎಲ್.ಹಿಪ್ಪರಗಿ, ರಾಜು ಚೌಗಲಾ, ಬಸವರಾಜ ಪಾಗದ, ಚಿದಾನಂದ ಐಗಳಿ, ಪೂಜಾ ಮುತ್ನಾಳಿ, ಸಂಗೀತಾ ತೇಲಿ, ಸವಿತಾ ಗಿರೆವ್ವಗೋಳ, ರೇಣುಕಾ ವಾಲಿಕಾರ, ವಿದ್ಯಾಶ್ರೀ ಮುದಕನ್ನವರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-19-1356813244

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.