ಮಹಾಲಿಂಗಪುರ: ‘ನಮ್ಮ ಸುತ್ತಲಿನ ಪರಿಸರ ಉತ್ತಮವಾಗಿದ್ದರೆ ಜೀವನ ಕೂಡ ಅತ್ಯುತ್ತಮವಾಗಿರುತ್ತದೆ’ ಎಂದು ಮಹಾಲಿಂಗಪುರ ಕೆಎಲ್ಇ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಶಿವಲಿಂಗ ಸಿದ್ನಾಳ ಹೇಳಿದರು.

ಸಮೀಪದ ನಾಗರಾಳ ಗ್ರಾಮದ ಬನದವಸ್ತಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಇಕೊ ಕ್ಲಬ್ ವತಿಯಿಂದ ಈಚೆಗೆ ಹಮ್ಮಿಕೊಂಡ ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ನಮ್ಮ ಜೀವನದ ಮೇಲೆ ಸುತ್ತಲಿನ ನೈಸರ್ಗಿಕ ಪರಿಸರ ಮತ್ತು ಸಾಮಾಜಿಕ ಪರಿಸರ ತುಂಬಾ ಪ್ರಭಾವ ಬೀರುತ್ತದೆ. ಆದ್ದರಿಂದ ಮಕ್ಕಳು ಗಿಡ ಮರ ಬೆಳೆಸಿ, ನದಿ ತೊರೆ ಉಳಿಸುವ ಮೂಲಕ ನೈಸರ್ಗಿಕ ಪರಿಸರವನ್ನು ಉಳಿಸಬೇಕು. ಉತ್ತಮರ ಸ್ನೇಹ, ಸಹವಾಸ ಮಾಡುವ ಮೂಲಕ ಸಾಮಾಜಿಕ ಪರಿಸರ ಉತ್ತಮವಾಗಿರಿಸಿಕೊಳ್ಳಬೇಕು’ ಎಂದರು.

ಶಿಕ್ಷಕ ವಿ.ಡಿ.ಬಂಡಿ ಮಾತನಾಡಿದರು. ಮುತ್ತಪ್ಪಜ್ಜ ಒಡೆಯರ, ಯಮನಪ್ಪ ನಾಗರಾಳ, ಎಸ್ಡಿಎಂಸಿ ಅಧ್ಯಕ್ಷ ಹನಮಂತ ಒಡೆಯರ, ಮಲ್ಲು ಜಗದಾಳ, ಪಿ.ಆರ್.ಮಲ್ಲಾರಿ, ಮುಖ್ಯ ಶಿಕ್ಷಕ ಜಯಪ್ರಕಾಶ ಆನೂರ, ಪಿಡಿಒ ರಂಜಿತಾ ಹತ್ತಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-19-2002004678

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.