ಮಳವಳ್ಳಿ: ತಾಲ್ಲೂಕಿನ ಶೆಟ್ಟಹಳ್ಳಿ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಯುವಕರ ಸಂಘದ ವತಿಯಿಂದ ಏ.18ರಂದು ಬಿ.ಆರ್.ಅಂಬೇಡ್ಕರ್ ಹಬ್ಬ ಎಂಬ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ.

ಶನಿವಾರ ಸಂಜೆ 5ಕ್ಕೆ ಗ್ರಾಮದ ಅಂಬೇಡ್ಕರ್ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಸಿಪಿಐ ಬಿ.ಎಸ್.ಶ್ರೀಧರ್ ಉದ್ಘಾಟಿಸಲಿದ್ದಾರೆ. ನಿವೃತ್ತ ಕೃಷಿ ಸಹ ಪ್ರಾಧ್ಯಾಪಕ ಎಂ.ವೆಂಕಟೇಶ್ ಅಧ್ಯಕ್ಷತೆ ವಹಿಸುವವರು. ಮುಖ್ಯ ಅತಿಥಿಗಳಾಗಿ ಭಾರತೀಯ ಬೌದ್ಧ ಮಹಾಸಭಾದ ಯುವ ಘಟಕದ ರಾಜ್ಯ ಅಧ್ಯಕ್ಷ ದರ್ಶನ್ ಬಿ.ಸೋಮಶೇಖರ್, ಅಕ್ಕ ಐಎಎಸ್ ಅಕಾಡಮಿ ಮುಖ್ಯಸ್ಥ ಶಿವಕುಮಾರ್ ಭಾಗವಹಿಲಿದ್ದಾರೆ.

ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನೆ, ಕಲ್ಕುಣಿ ಯೂತ್ ಮೆಲೋಡಿಸ್ ತಂಡದವರಿಂದ ಭೀಮಾ ಗೀತಗಾಯನ, ಪ್ರಿಯಾ ಎನ್.ರಾಜು, ಎಂ.ಪಿ.ರಕ್ಷಿತಾ ಅವರಿಂದ ಭರತನಾಟ್ಯ, ಶಿವ ಡ್ಯಾನ್ಸ್ ಕ್ಲಾಸ್ ತಂಡವರಿಂದ ನೃತ್ಯ ಕಾರ್ಯಕ್ರಮ ನಡೆಯಲಿದೆ. ಏ.19ರಂದು ಸಂಜೆ 7ಕ್ಕೆ ಭೀಮಾರಥದ ಮೆರವಣಿಗೆ ಆಯೋಜಿಸಲಾಗಿದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-40-760446048

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.